ರಾಜ್ಯ

ಶುಲ್ಕ ಕಟ್ಟಿಲ್ಲ ಎಂದು ಆನ್‌ಲೈನ್ ತರಗತಿ ನಿಲ್ಲಿಸುವಂತಿಲ್ಲ ಎಂದ ಶಿಕ್ಷಣ ಸಚಿವ

*ಫೀಸ್ ಕಟ್ಟಿ ಎಂದು ಪೀಡಿಸುವ ಶಾಲೆಗಳಿಗೆ ಸುರೇಶಕುಮಾರ್ ಖಡಕ್ ವಾರ್ನಿಂಗ್* ಬೆಂಗಳೂರು prajakiran.com : ಖಾಸಗಿ ಶಾಲೆಗಳು ಕೆಲ ಫೈನಾನ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು, ಅಲ್ಲಿಂದ ಸಾಲ ಪಡೆದು ಫೀಸ್ ಕಟ್ಟುವಂತೆ ಪೋಷಕರಿಗೆ ಶಾಲೆಗಳು ಒತ್ತಡ ಹೇರುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಈ ಆರೋಪ ನಿಜವಾದರೆ ಇಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಡ್ಡಿಗೆ ಹಣ ಪಡೆದು ಫೀಸ್ ಕಟ್ಟಿ ಎಂದು ಶಾಲೆಗಳು […]

ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡಲು ಆಗ್ರಹ

ಹುಬ್ಬಳ್ಳಿ prajakiran.com : ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಕಳೆದ  ಹಲವಾರು ವರ್ಷಗಳಿಂದ ನಿಯಮಿತವಾಗಿ ನಡೆಯದೆ ಇರುವುದರಿಂದ 70 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ  ಆಕ್ಷೇಪಣೆಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸಿ ನಿಯಮಗಳನ್ನು ಹೊರಡಿಸಿ ವರ್ಗಾವಣೆ ವೇಳಾ ಪಟ್ಟಿ ಪ್ರಕಟಿಸಬೇಕು ಎಂದು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ. ನಿಯಮಗಳಲ್ಲಿ ಈಗಾಗಲೇ ಸಲ್ಲಿಸಲಾಗಿರುವ ಶೇ.೨೫ ಮಿತಿ ಕೈ ಬಿಡುವುದು, ಪರಸ್ಪರ ವರ್ಗಾವಣೆ ಮೂರು ವರ್ಷ […]

ರಾಜ್ಯ

ರಾಜ್ಯದಲ್ಲಿ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ

follow/like: facebook.com/prajakirannews ಉಡುಪಿ prajakiran.com : ರಾಜ್ಯದಲ್ಲಿ ಈ ಹಿಂದೆ ಸೂಚಿಸಿರುವ ಜೂನ್ 25ರಿಂದ ಜುಲೈ 4ರವರೆಗೆ ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ಸಿದ್ದತೆ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಒಂದು ವೇಳೆ ಪರೀಕ್ಷೆ ವೇಳೆ ಕರೋನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡರೆ ಅಥವಾ ಉಲ್ಬಣಿಸಿದರೆ ಪರ್ಯಾಯ ವ್ಯವಸ್ಥೆ ಕುರಿತು ಚಿಂತಿಸಲಾಗುವುದು. ಸದ್ಯಕ್ಕೆ […]