ಅಂತಾರಾಷ್ಟ್ರೀಯ

ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಿವಶ

ನವದೆಹಲಿ prajakiran.com : ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪ್ರಣವ್ ಮುಖರ್ಜಿ (84) ವಿಧಿವಶರಾಗಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೆ, ಕರೋನಾ ವೈರಸ್ ಸೋಂಕಿನಿಂದಾಗಿ  ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅಭಿಜಿತ್ ಮುಖರ್ಜಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕಾಲೇಜು ಅಧ್ಯಾಪಕರಾಗಿ, ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದ ಪ್ರಣವ್ ಮುಖರ್ಜಿ ಅವರು ಆನಂತರ ಪಶ್ಚಿಮ ಬಂಗಾಳದ ಲೋಕಸಭಾ ಮೂಲಕ  ರಾಷ್ಟ್ರ ರಾಜಕಾರಣದಲ್ಲಿ ಐದು ದಶಕಗಳ ಕಾಲ ತಮ್ಮದೇ […]