ರಾಜ್ಯ

ಗದಗ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಗದಗ prajakiran.com : ಮಲಪ್ರಭಾ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ ರಾಜವೇಣಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಅಧೀಕ್ಷಕ ಅಭಿಯಂತರ ಸದಾನಂದ ಬಾಬು ಅವರ ತಂಡ ಜಿಲ್ಲೆಯ ಕೊಣ್ಣೂರು, ಲಖಮಾಪುರ, ವಾಸನ ಗ್ರಾಮಗಳಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಮೊದಲಿಗೆ ಕೊಣ್ಣೂರು ಸಮೀಪದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿ […]

ರಾಜ್ಯ

ಜಾನುವಾರುಗಳೊಂದಿಗೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಪ್ರವಾಹ ಸಂತ್ರಸ್ತರು

ಬೆಳಗಾವಿ prajakiran.com : ಜಾನುವಾರುಗಳೊಂದಿಗೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರವಾಹ ಸಂತ್ರಸ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ತಹಶೀಲ್ದಾರ ಕಚೇರಿ ಮುಂದೆ ಈ ಪ್ರತಿಭಟನೆ ನಡೆಸಿ ಸಂತ್ರಸ್ತರು ತಮ್ಮ ಅಸಮಾಧಾನ ಹೊರ ಹಾಕಿದರು. ಪ್ರವಾಹಕ್ಕೆ ಒಳಗಾದ ಸಂತ್ರಸ್ತರಿಗಾಗಿ ರೈತ ಸಂಘಟನೆಯಿಂದ ಈ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಸಮಯದಲ್ಲಿ ಯಾವುದೇ ರೀತಿಯ ಪರಿಶೀಲನೆ ನಡೆಸದ ಕಾರಣಕ್ಕೆ ರೈತ ಸಂಘಟನೆ  ಹಾಗೂ ಸಂತ್ರಸ್ತ್ರರು ಪ್ರತಿಭಟನೆ […]