ರಾಜ್ಯ

ಗಂಗಾವತಿ ನಗರ ಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ : ಅಪಹರಣಗೊಂಡ ಕಾಂಗ್ರೆಸ್ ಅಭ್ಯರ್ಥಿ ಹಳಿಯಾಳದಲ್ಲಿ ಪತ್ತೆ

ಹಳಿಯಾಳ prajakiran.com :  ಗಂಗಾವತಿ ನಗರ ಸಭೆ ಅಧ್ಯಕ್ಷ ಹಾಗೂ  ಉಪಾಧ್ಯಕ್ಷ ಚುನಾವಣೆಗೆ ನವೆಂಬರ್ 2ರಂದು ಮುಹೂರ್ತ ನಿಗದಿಯಾಗಿದೆ. ಹೀಗಾಗಿ ಅಧ್ಯಕ್ಷ ಗಾದೆಯ ಮೇಲೆ ಕಣ್ಣು ಹಾಕಿರುವ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಿಡ್ನಾಪ್ ಮಾಡಿದೆ ಎಂದು ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದ್ದಾರೆ. ನವಂಬರ್ 2 ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನಗರಸಭಾ ಸದಸ್ಯ ಮನೋಹರ ಹಿರೇಮಠ ಅವರನ್ನು ಸಿನಿಮೀಯ ಮಾದರಿಯಲ್ಲಿ ಬಿಜೆಪಿಯ ಅಜಯ ಬಿಚ್ಚಾಲಿ, ಪರಶುರಾಮ ಮಡ್ಡೇರ, ನವೀನ್ ಮಾಲಿಪಾಟೀಲ, ರಾಚಪ್ಪ […]