ರಾಜ್ಯ

ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡರಾ ಪಿಎಸ್ ಐ ….!

ಹಾಸನ prajakiran.com : ಕಳೆದ ಎರಡು ದಿನಗಳಲ್ಲಿ ನಡೆದ ಎರಡು ಕೊಲೆ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಬೇಕಾಗಿದ್ದ ಪಿಎಸ್ ಐ ಒಬ್ಬರು ಕೆಲಸದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಟೌನ್ ಸಬ್ ಇನ್ಸಪೆಕ್ಟರ್ ಕಿರಣ್ ಕುಮಾರ್ ಅವರೇ ಆತ್ಮ ಹತ್ಯೆ ಮಾಡಿ ಕೊಂಡು ನತದೃಷ್ಟಅಧಿಕಾರಿಯಾಗಿದ್ದಾರೆ. ದಕ್ಷತೆಗೆ ಹೆಸರಾಗಿದ್ದ ಇವರು ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದರಿಂದ ಇವರ […]

ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 83 ಸಾವು, 6128 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 83 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6128 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,18,632 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3793 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  46,694 ಜನ ಗುಣಮುಖರಾಗಿದ್ದು, 69,700 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 620 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 53 ಜನರಿಗೆ ಕರೋನಾ, ಇಬ್ಬರ ಸಾವು

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಶನಿವಾರ ಮತ್ತೇ ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೊಸದಾಗಿ 53 ಜನರಿಗೆ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 845 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ. ಇದುವರೆಗೆ 544 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 275 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 27 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಇಂದು […]

ರಾಜ್ಯ

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 25 ಕೊವಿಡ್-19 ಪ್ರಕರಣ ಪತ್ತೆ

ಹಾಸನ prajakiran.com : ಜಿಲ್ಲೆಯಲ್ಲಿ ಇಂದು ಹೊಸದಾಗಿ 25 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 740 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ. ಇದುವರೆಗೆ 486 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 232 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 22 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಹೊಸದಾಗಿ ಇಂದು ಪತ್ತೆಯಾದ 25 ಪ್ರಕರಣಗಳಲ್ಲಿ 20 ಜನ ಹಾಸನ […]

ರಾಜ್ಯ

ಹಾಸನದ ಇಬ್ಬರು ಪತ್ರಕರ್ತರಿಗೆ ವಕ್ಕರಿಸಿದ ಕರೋನಾ ….!

ಹಾಸನ prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರೋನಾ ಸೇನಾನಿಗಳಾದ ಪೊಲೀಸ್ , ಆರೋಗ್ಯ ಇಲಾಖೆ, ಪತ್ರಕರ್ತರಿಗೂ ಕಾಡುತ್ತಿದೆ. ಹಾಸನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಖಾಸಗಿ ಚಾನೆಲ್ ಗಳ ಪತ್ರಕರ್ತರಿಗೆ ಸೋಂಕು ಇರುವುದು ದೃಢವಾಗಿದೆ. ಅವರು ಐದು ದಿನಗಳ ಹಿಂದೆ ತಪಾಸಣೆ ಮಾಡಿಸಿಕೊಂಡಿದ್ದರು. ಆದರೆ ಬುಧವಾರ ವರದಿ ಬಂದಿದ್ದು, ಅದರಲ್ಲಿ ಪಾಸಿಟಿವ್ ಇರುವುದು ಖಚಿತಗೊಂಡಿದೆ. ಹೀಗಾಗಿ ಇಬ್ಬರನ್ನು ಕೋವಿಡ್ ನಿಯೋಜಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ಅವರೊಂದಿಗೆ ಪ್ರಾಥಮಿಕ ಸಂಪರ್ಕ […]

ರಾಜ್ಯ

ಮಾಜಿ ಸಚಿವ ಹೆಚ್.ಡಿ. ರೇವಣ್ಣಗೂ ಕರೊನಾ ಭೀತಿ…!?

ಹಾಸನ prajakiran.com : ಬಡಕೂಲಿಕಾರ್ಮಿಕರಿಂದ ಹಿಡಿದು ವೈದ್ಯಕೀಯ ಶಿಕ್ಷಣ ಸಚಿವರವರೆಗೆ ಎಲ್ಲರನ್ನು ಕಾಡಿರುವ ಮಹಾಮಾರಿ ಕರೋನಾ ವೈರಸ್ ಸೋಂಕು ಇದೀಗ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೂ ಕಾಡಲು ಆರಂಭಿಸಿದೆ. ಹೆಚ್.ಡಿ. ರೇವಣ್ಣ ಅವರ ಎಸ್ಕಾರ್ಟ್ ನ ನಾಲ್ಚರಿಗೆ ಸೋಂಕು ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಆತಂಕ ಶುರುವಾಗಿದೆ. ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಕೆಲಸ ಮಾಡುತ್ತಿರೋ‌ ನಾಲ್ವರು ಪೊಲೀಸರಿಗೆ ಕರೋನಾ ಹರಡಿರುವ ಶಂಕೆ ಇದೆ. ಬೆಂಗಳೂರಿನಲ್ಲಿರೋ ಮೂವರು, ಹಾಸನದಲ್ಲಿರೋ ಒಬ್ಬ ಸಿಬ್ಬಂದಿಗೆ ಸೋಂಕು‌‌ ಶಂಕೆ ಹಿನ್ನಲೆಯಲ್ಲಿ ಮಾಜಿ […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಮಗಳು, ಮಗ ಸೇರಿ ಕುಟುಂಬದ ಐವರಿಗೆ ಸೋಂಕು

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಗುರುವಾರ 12 ಜನರಿಗೆ ಕರೋನ ಸೋಂಕು ವ್ಯಾಪಿಸಿದ್ದು, ಸೋಂಕಿತ ಪೊಲೀಸ್ ಕಾನ್ಸಟೇಬಲ್  ಪಿ-9576  ಸಂಪರ್ಕದಿಂದ ಆರು ಜನರಿಗೆ ಕರೊನಾ ವಕ್ಕರಿಸಿದೆ. ಸೋಂಕಿತ ಪೇದೆಯ 3  ವರ್ಷದ ಮಗಳು, 8 ವರ್ಷದ ಮಗ, ಮಡದಿ‌, ಅತ್ತೆ ಹಾಗೂ ಮಾವನಿಗೂ ಕ್ರೂರಿ‌ ಕರೊನಾ ಹರಡಿದೆ. ಆ ಮೂಲಕ ಒಂದೇ ಕುಟುಂಬದ ಐವರಿಗೆ ಸೋಂಕು ಹರಡಿರುವುದು ಗೊತ್ತಾಗಿದೆ.  ಪಿ-9576 ಪ್ರಾಥಮಿಕ ಸಂಪರ್ಕದಿಂದ ಕೆ.ಆರ್.ಪುರಂ ಠಾಣೆಯ ಮತ್ತೋಬ್ಬ ಪೊಲೀಸ್ ಗೆ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 5 ಕೋವಿಡ್ ಪತ್ತೆ

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 5 ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರೆಲ್ಲ ಚನ್ನರಾಯಪಟ್ಟಣ ತಾಲ್ಲೂಕಿನವರಾಗಿದ್ದಾರೆ. ಇವರೆಲ್ಲಾ ಮುಂಬೈ ನಿಂದ ಬಂದಿರುತ್ತಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.  ಹಾಸನ ಜಿಲ್ಲೆಯಲ್ಲಿ ಇದುವರೆಗೆ 124 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 85 ಮಂದಿ ಸಕ್ರಿಯ ಸೋಂಕಿತರು  ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಹಾಸನಕ್ಕೆ ಬಹುತೇಕ ಮಹಾರಾಷ್ಟ್ರ ಹಾಗೂ ಮುಂಬೈನಿಂದ ಬಂದವರಿಂದಲೇ ಸೋಂಕು […]