ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಗಳ ಹೊಸ ಮೀಸಲಾತಿ ಪ್ರಕಟ

ಹುಬ್ಬಳ್ಳಿ-ಧಾರವಾಡ prajakiran. com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಗಳ ಹೊಸ ಮೀಸಲಾತಿ ಪ್ರಕಟಗೊಂಡಿದೆ. ಹಳೆ ಮೀಸಲಾತಿಗೆ ಆಕ್ಷೇಪಣೆ ಬಂದ ಬಳಿಕ ಆಕ್ಷೇಪಣೆಗಳನ್ನು ಪರಿಗಣಿಸಿಗೆ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಲಾಗಿದೆ. ಇದಕ್ಕೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಬರುವ ದಿನಗಳಲ್ಲಿ ಕಾದು ನೋಡಬೇಕು.   Share on: WhatsApp

ಜಿಲ್ಲೆ

ಧಾರವಾಡದಲ್ಲಿ ಮಹಾನಗರ ಪಾಲಿಕೆಯಿಂದ ಕಳಪೆ ಕಾಮಗಾರಿ ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಿವಾನಂದ ನಗರದಲ್ಲಿ ಮಾಡಲಾಗಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ವಿಷಯ ತಿಳಿಸಿದ್ದರಿಂದ ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ ಕರೆಣ್ಣವರ ಅವರ ನೇತೃತ್ವದಲ್ಲಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಈ ವೇಳೆ ಒಳಚರಂಡಿ ನಿರ್ಮಾಣಕ್ಕೆ ಬಳಸಿದ ಸಿಮೆಂಟ್ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಈ ಕುರಿತು […]

ಜಿಲ್ಲೆ

ಧಾರವಾಡದಲ್ಲಿ ಒಂದು ವಾರದಿಂದ ‌ಕಲುಷಿತ ನೀರು ಪೂರೈಕೆ…!

ಧಾರವಾಡ prajakiran.com : ಕಳೆದ ಒಂದು ವಾರದಿಂದ ಧಾರವಾಡದ ನಗರದ ವಿವಿಧ ಪ್ರಮುಖ ಕಡೆಗಳಲ್ಲಿ ‌ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಧಾರವಾಡದ ಸರಸ್ವತಪೂರ ಮತ್ತು ಸುತ್ತಮುತ್ತಲಿನ ನಗರದ ದೇವತಾರಾ ಅಪಾರ್ಟಮೆಂಟ್ ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ನೀರು ವಾಸನೆ ಸಹ ಬರುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಪ್ರಜಾಕಿರಣ.ಕಾಮ್ ಎದುರು ದೂರಿದ್ದಾರೆ. ಈ ಕಲುಷಿತ ನೀರು ಪೂರೈಕೆಯಿಂದ ಅಲ್ಲಿನ ಜನರ ಆರೋಗ್ಯದ ಮೇಲೆ ಪರಿಣಾಮ‌ ಬೀರುತ್ತಿದೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ […]

ರಾಜ್ಯ

ಧಾರವಾಡದ ಕಟ್ಟಡ ಕುಸಿತ ಪ್ರಕರಣ : ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೌನ

ಧಾರವಾಡ prajakiran.com : ಕುಮಾರೇಶ್ವರ ನಗರ ಕಟ್ಟಡದ ಕುಸಿತ ಪ್ರಕರಣದಲ್ಲಿ ಕೈ ಕಾಲು ಕಳೆದುಕೊಂಡ ಅನೇಕರಿಗೆ ಈವರೆಗೆ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಹೆಚ್. ಕೊರವರ ಆರೋಪಿಸಿದರು. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ಕುಸಿತದಲ್ಲಿ ಒಟ್ಟು 19 ಜನರು ಸಾವನ್ನಪ್ಪಿದ್ದು, 57 ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇದರಲ್ಲಿ 15 ಜನರಿಗೆ ಮಾತ್ರವೇ 7 ಲಕ್ಷ ಪರಿಹಾರ ಕೇಂದ್ರ, ರಾಜ್ಯ ಹಾಗೂ ಮಹಾನಗರ ಪಾಲಿಕೆ […]

ಜಿಲ್ಲೆ

ಹುಬ್ಬಳ್ಳಿ ಧಾರವಾಡ ಕಸ ವಿಲೇವಾರಿ ಅವ್ಯವಸ್ಥೆ

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ಬಡಾವಣೆಗಳಲ್ಲಿ ಕಸವಿಲೇವಾರಿ ಅಸ್ತವ್ಯಸ್ತಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರೂ ಸಕರಾತ್ಮಕ ಸ್ಪಂದನೆ ಸಿಗುತ್ತಿಲ್ಲ ಎಂಬ ದೂರಿಗಳಿವೆ. ಈ ಕುರಿತು ಯಾಲಕ್ಕಿ ಶೆಟ್ಟರ್ ಕಾಲನಿಯ CMDR ಆಫೀಸ್ ಹತ್ತಿರ ಇರುವ ಚಾಲುಕ್ಯ ಬಡಾವಣೆ ವಾರ್ಡ ನಂ 20 ರಲ್ಲಿ 50 ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿ ಕಸ ವಿಲೇವಾರಿ ವ್ಯವಸ್ಥೆ ಇಲ್ಲದೆ ಇಲ್ಲಿಯ ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ. ಕೆಲವು ರೋಗಗಳು ಹರಡುವ ಸಾಧ್ಯತೆ […]