ರಾಜ್ಯ

ಧಾರವಾಡದಲ್ಲಿ ಒಂಬತ್ತು ದಿನಗಳ ಬಳಿಕ ಸೀಲ್ ಡೌನ್ ಗೆ ಬಂದ ಸಿಬ್ಬಂದಿ

ಧಾರವಾಡ prajakiran.com  :  ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ  ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್‌ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್‌ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!

ಧಾರವಾಡ prajakiran.com  :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ.   ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]

ರಾಜ್ಯ

ಧಾರವಾಡದ ಎಂ.ಆರ್. ನಗರ ನಾಲ್ಕು ದಿನಗಳಾದರೂ ಸೀಲ್ ಡೌನ್ ಆಗಿಲ್ಲ…..!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. , ಈಗಾಗಲೇ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3380 ಕ್ಕೆ ಏರಿದ್ದು, ಈ ಪೈಕಿ ಇದುವರೆಗೆ 1389 ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಇದಲ್ಲದೆ, ಇನ್ನುಳಿದ 1888 ಜನರು ಜಿಲ್ಲೆಯ ವಿವಿಧ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 36 ಜನ ಐಸಿಯುನಲ್ಲಿದ್ದಾರೆ. ಈವರೆಗೆ ಒಟ್ಟು 103 ಜನ ಧಾರವಾಡ ಜಿಲ್ಲೆಯಲ್ಲಿ ಕರೋನಾ ಹಾಗೂ ಇನ್ನಿತರ ಸೊಂಕಿನಿಂದ ಚಿಕಿತ್ಸೆ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿ ವರದಿ ನೆಗೆಟಿವಾ, ಪಾಸಿಟಿವ್ …!?

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಯಡವಟ್ಟುಗಳ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದೆ. ಇದು ಸಿಬ್ಬಂದಿಯ ಯಡವಟ್ಟು ಅಥವಾ ಜಿಲ್ಲಾಡಳಿತದ ನಿಲ್ಯಕ್ಷ್ಯದ ಮುಂದುವರೆದ ಭಾಗವಾ ಎಂಬ ಪ್ರಶ್ನೆ ಅವಳಿ ನಗರದ ಜನತೆಗೆ ಕಾಡ ತೊಡಗಿದೆ. ಅದರಲ್ಲೂ ವಿಶೇಷವಾಗಿ ಕರೋನಾ ಸೇನಾನಿಗಳು ಸಂಕಷ್ಟಗಳಿಗೆ ಹೆಚ್ಚಾಗಿ ಸಿಲುಕಿತ್ತಿದ್ದಾರೆ. ಅವರ ಆತ್ಮ ವಿಶ್ವಾಸ ಹೆಚ್ಚಿಸಿ, ಅವರಿಗೆ ವಿಶೇಷ ಮುತುವರ್ಜಿ ತೋರಬೇಕಾದವರೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದು ಇನ್ನಿತರ ಕರೋನಾ ಸೇನಾನಿಗಳನ್ನು ಹೆಣಗಾಡುವಂತೆ ಮಾಡುತ್ತಿದೆ. ಹೌದು ಇದು ಅಚ್ಚರಿ ಹಾಗೂ ಆತಂಕದ ಸಂಗತಿಯಾದರೂ ನಂಬಲೇಬೇಕಾದ […]

ರಾಜ್ಯ

ಧಾರವಾಡದಲ್ಲಿ ನಾಮಕಾವಾಸ್ತೆ ಸೀಲ್ ಡೌನ್ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕರೋನಾ ಅಟ್ಟಹಾಸ ಮುಂದುವರೆದ ಬೆನ್ನಹಿಂದೆಯೇ ಜಿಲ್ಲಾಡಳಿತದಿಂದ ನಾಮಕಾವಾಸ್ತೆ ಸೀಲ್ ಡೌನ್ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕಾದ ಸತ್ಯ ಸಂಗತಿ. ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ತಗಡು, ಪೊಲೀಸ್ ಬ್ಯಾರಿಕೇಡ್ ಸೇರಿದಂತೆ ಹಲವು ನಿರ್ದಿಷ್ಟ ವಸ್ತುಗಳನ್ನು ಬಳಕೆ ಮಾಡಲು ಸೂಚಿಸಿದೆ. ಆದರೆ ಧಾರವಾಡದ ಸಂಪಿಗೆ ನಗರದ  ಕರೋನಾ ಸೋಂಕಿತರ ಮನೆಗೆ ಧಾರವಾಡ ಜಿಲ್ಲಾಡಳಿತ ತಗಡಿನಿಂದ ಸೀಲ್ ಡೌನ್ ಮಾಡುವ ಬದಲಿಗೆ ಗಿಡದ […]

ರಾಜ್ಯ

ಧಾರವಾಡ ಜಿಲ್ಲಾಡಳಿತದಿಂದ ಕೊರೋನಾ ಸ್ವಯಂ ಸೇವಕರ ಆಹ್ವಾನ

ಧಾರವಾಡ prajakiran.com : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೊಂದಿಗೆ ಕೈ ಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ  ತಂಡ ರಚಿಸುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗಪಾಲಿಕೆಯ ಎಲ್ಲಾ ವಾರ್ಡು ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು. ಮಾಸ್ಕ್ ಧರಿಸದವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸುವುದು, […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್, ಮಾಜಿ ಸದಸ್ಯನಿಗೂ ಕರೊನಾ….!

ಹುಬ್ಬಳ್ಳಿ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಮುಖಂಡರಿಗೂ ಅದರ ಬಿಸಿ ತಾಕಲು ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿಯ ಮುಖಂಡರು ಆಗಿರುವ ಮಾಜಿ ಮಹಾಪೌರ ಹಾಗೂ ಮಾಜಿಸದಸ್ಯರೊಬ್ಬರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 52 ವರ್ಷದ ಮಾಜಿ ಮೇಯರ್ ಹುಬ್ಬಳ್ಳಿಯ ಸಿಬಿಟಿ ಬಳಿ ನಿವಾಸಿಯಾಗಿರುವ ಅವರು ಕಳೆದ ಬಿಜೆಪಿ ಅವಧಿಯಲ್ಲಿ ಮಹಾಪೌರರಾಗಿದ್ದರು. ಇನ್ನೂ ಎರಡು ದಿನಗಳ ಹಿಂದಷ್ಟೇ ಮಹಾನಗರ ಪಾಲಿಕೆಯ ಬಿಜೆಪಿಯ ಮಾಜಿ ಸದಸ್ಯರೊಬ್ಬರಲ್ಲಿ ಕರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಇಬ್ಬರಿಗೂ ಕೋವಿಡ್ […]

ರಾಜ್ಯ

ಧಾರವಾಡದ ಸಂಗೊಳ್ಳಿ ರಾಯಣ್ಣ ನಗರ ಸೀಲ್ ಡೌನ್… !

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  ಇದರಿಂದಾಗಿ ಬಡಾವಣೆಗಳ ಸೀಲ್ ಡೌನ್ ಕೂಡ ಹೆಚ್ಚುತ್ತಲೇ ಇದೆ. ಮೊನ್ನೆ 35, ನಿನ್ನೆ 47 ಇಂದು ಎಷ್ಟು ಎಂಬ ಪ್ರಶ್ನೆ ಚರ್ಚೆ ನಡೆಯುತ್ತಿರುವಾಗಲೇ ಕರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿದ್ಯಾನಗರಿ ಧಾರವಾಡದ ಹಲವೆಡೆ ಸೀಲ್ ಡೌನ್ ಮಾಡಲಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆಯಂತೆ ಸೀಲ್ ಡೌನ್ ಕೈಗೊಳ್ಳುತ್ತಿದ್ದಾರೆ. ಶುಕ್ರವಾರ ಧಾರವಾಡದ ಸಂಗೊಳ್ಳಿ ರಾಯಣ್ಣ ನಗರದಲ್ಲಿರುವ ಸೋಂಕಿತ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವೈದ್ಯನ ಬಂಧನ, ಜಾಮೀನಿನ ಮೇಲೆ ಬಿಡುಗಡೆ

follow/like: facebook.com/prajakirannews ಹುಬ್ಬಳ್ಳಿ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವೈದಾಧಿಕಾರಿ ಡಾ. ಪ್ರಭು ಬಿರಾದಾರ ಅವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಅವರ ವಿರುದ್ದ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ  ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಡಾ.  ಬಿರಾದಾರಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿತು. ಹಲ್ಲೆಕೋರರ ವಿರುದ್ದವೂ ದೂರು : ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ. ಪ್ರಭು […]