ರಾಜ್ಯ

ಮನೆಗೆಲಸದ ಮಹಿಳೆಯರಿಗೂ “ಕೋವಿಡ್ ೧೯ ಸಹಾಯಧನ” ನೀಡಿ

ಧಾರವಾಡ prajakiran.com : ಕೋವಿಡ್-೧೯ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್ಡೌನ್‌ನಿಂದ  ಹಲವಾರು ಅಸಂಘಟಿತ ಕಾರ್ಮಿಕರು ತಮ್ಮ ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ.  ಮನೆಗೆಲಸ ಮಾಡಿ ಜೀವನ ನಿರ್ವಹಿಸುವ ಮಹಿಳೆಯರು ಕೂಡ ಈ ಗುಂಪಿಗೆ ಸೇರುತ್ತಾರೆ. ಕಳೆದ ಎರೆಡು ಮೂರು ತಿಂಗಳು ಅವರಿಗೆ ಕೆಲಸಕ್ಕೆ ಹೋಗಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಅವರಲ್ಲಿ ಹಲವಾರು ಮಂದಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿಯಲ್ಲಿಯೂ ಸಹ ನೋಂದಾಯಿಸಿಕೊಂಡಿದ್ದಾರೆ. ಈ ಸಮಯದಲ್ಲಿಯು ಕರೊನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವ ಕಾರಣ ಎಷ್ಟೋ ಮನೆಗಳಲ್ಲಿ ಕೆಲಸಕ್ಕೆ ಬಾರದಿರುವಂತೆ […]