ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಸಂಜೆ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗುತ್ತಿರುವ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ CEOಗಳೊಂದಿಗೆ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಸೂಕ್ತ ನಿರ್ದೇಶನ ನೀಡಿದರು. ಧಾರವಾಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್ ಅವರೊಂದಿಗೆ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ನಲ್ಲಿ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ಮಾಡಿದರು. ಜಿಲ್ಲಾಧಿಕಾರಿ ನಿತೇಶ್ […]