3553 ಕ್ಕೇರಿದ ಕೋವಿಡ್ ಪ್ರಕರಣಗಳು : 1991 ಪ್ರಕರಣಗಳು ಸಕ್ರಿಯ 1453 ಜನ ಗುಣಮುಖ ಬಿಡುಗಡೆ ಈವರೆಗೆ ಒಟ್ಟು 109ಜನ ಸಾವು ಧಾರವಾಡ : ಜಿಲ್ಲೆಯಲ್ಲಿ ಮಂಗಳವಾರ 173 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3553 ಕ್ಕೆ ಏರಿದೆ. ಇದುವರೆಗೆ 1453 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1991 ಪ್ರಕರಣಗಳು ಸಕ್ರಿಯವಾಗಿವೆ. 34 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 109ಜನ ಮೃತಪಟ್ಟಿದ್ದಾರೆ . ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. […]