ರಾಜ್ಯ

ರಾಜ್ಯದಲ್ಲಿ ಸೋಮವಾರ 6317 ಜನರಿಗೆ ಕೊರೋನಾ,115 ಜನ ಸಾವು

ರಾಜ್ಯದಲ್ಲಿ 7071 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ   115 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ  6317 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ   2,33,283 ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 7071 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  148562ಜನ ಗುಣಮುಖರಾಗಿದ್ದು,  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 695  ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]