ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಅಪಾರ ಪ್ರಮಾಣದ ಮಳೆಯಿಂದಾಗಿ ಸಾಕಷ್ಟು ಬೆಳೆಹಾನಿಯಾಗಿದೆ. ಕಷ್ಟಪಟ್ಟು ರೈತ ಬೆಳೆದ ಬೆಳೆಗಳು ಸಂಪೂರ್ಣ ನೀರಿನಿಂದ ಜಲಾವೃತವಾಗಿದ್ದು, ಗದ್ದೆಗಳು ಕೆರೆಗಳಂತಾಗಿವೆ. ನಿರಂತರ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಅನ್ನದಾತನಿಗೆ ಕೈ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ‌ ಜಿಲ್ಲೆಯ ರೈತನ ಬದುಕುಮೂರಾಬಟ್ಟೆಯಾಗಿದ್ದು, ಶೇಂಗಾ, ಹೆಸರು, ಸೋಯಾಬಿನ್ ಸೇರಿದಂತೆ […]

ರಾಜ್ಯ

ಧಾರವಾಡದ ಚಿಕ್ಕಮಲ್ಲಿಗವಾಡ, ಮಿಶ್ರಿಕೋಟಿ, ಅಮರಗೋಳ, ಯಮನೂರಲ್ಲೂ ಕರೋನಾ

ಈವರೆಗೆ 9666 ಕೋವಿಡ್  ಪ್ರಕರಣ : 6977 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ  204  ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ ಏರಿದೆ. ಇದುವರೆಗೆ 6977 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2408 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 281 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಲಕ್ಷ್ಮೀ ನಾರಾಯಣ ಗುಡಿ […]

ರಾಜ್ಯ

ಗಂಜಿಗಟ್ಟಿ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರಧನ

ಧಾರವಾಡ prajakiran.com : ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೇಳವಿನಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತಪಟ್ಟ ಹಿನ್ನಲೆಯಲ್ಲಿ ಶನಿವಾರ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ ಕುಟುಂಬಸ್ಥರಿಗೆ ಸರಕಾರದ 5 ಲಕ್ಷ ರೂ. ಪರಿಹಾರಧನದ ಚೆಕ್ ನೀಡಿ, ಸಾಂತ್ವನ ಹೇಳಿದರು. ಶಾಸಕ ಸಿ.ಎಂ ನಿಂಬ್ಬಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಗಂಜಿಗಟ್ಟಿ ಕಲಘಟಗಿ ಮದ್ಯದ ಲೋಕೊಪಯೋಗಿ ರಸ್ತೆಯ ದುರಸ್ಥಿಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ […]

ರಾಜ್ಯ

ಧಾರವಾಡದ ಹಿರೇಕೆರೆಯಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತ ದೇಹ ಪತ್ತೆ

ಧಾರವಾಡ prajakiran.com : ಧಾರವಾಡಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ಅವರ ಮೃತದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ.ಅಂತರದಲ್ಲಿ ಪತ್ತೆಯಾಗಿದೆ. ಅಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು.ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಬಾಲಕಿಯ […]