upsc topers
ಅಂತಾರಾಷ್ಟ್ರೀಯ

ರಾಜ್ಯದ 37 ಅಭ್ಯರ್ಥಿಗಳು ಯುಪಿಎಸ್ಸಿಯಲ್ಲಿ ಅತ್ಯುತ್ತಮ ಸಾಧನೆ

 ನವದೆಹಲಿ Prajakiran.com : ದೇಶದ ಅತ್ಯುನ್ನತ ನಾಗರಿಕ ಸೇವೆಗಳ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ)  ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ.ಅದರಲ್ಲಿ ರಾಜ್ಯದ 37ಅಭ್ಯರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಟಾಪ್– 10 ಪಟ್ಟಿಯಲ್ಲಿ ಮೂವರು ಮಹಿಳೆಯರು ಮತ್ತು ಟಾಪ್ -25 ಶ್ರೇಯಾಂಕಗಳಲ್ಲಿ ಹಲವರು  ಇದ್ದಾರೆ. 2019 ಸಾಲಿನಲ್ಲಿ ಒಟ್ಟು 829 ಅಭ್ಯರ್ಥಿಗಳು ವಿವಿಧ ನಾಗರೀಕ ಸೇವೆಗಳಿಗೆ ಆಯ್ಕೆಯಾಗಿದ್ದಾರೆ. ಐಎಎಸ್​ಗೆ(ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸ್) 180, ಐಎಫ್​ಎಸ್ (ಇಂಡಿಯನ್ ಫಾರಿನ್ ಸರ್ವೀಸ್) 24, ಐಪಿಎಸ್ (ಇಂಡಿಯನ್ ಪೊಲೀಸ್ […]

ರಾಜ್ಯ

ರಾಜ್ಯದಲ್ಲಿ  ಶುಕ್ರವಾರ  ಸೋಂಕಿಗೆ ಬರೋಬ್ಬರಿ 84 ಸಾವು, 5483 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 84 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5483 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,24,115 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3130 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  49788 ಜನ ಗುಣಮುಖರಾಗಿದ್ದು72005 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 609 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರವೂ 84 […]

ರಾಜ್ಯ

ಶಿಕ್ಷಕರಿಗೆ ಕೋವಿಡ್ ವಿಮೆ ಪರಿಹಾರ ನೀಡಲು ಒತ್ತಾಯ

ಬೆಂಗಳೂರು prajakiran.com :  ಕೋವಿಡ್-19 ಕರ್ತವ್ಯ ನಿರತ ಅವಶ್ಯಕ ಇಲಾಖೆಯ ಅಧಿಕಾರಿ/ ನೌಕರರು ಮೃತರಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ  ಆರೋಗ್ಯ, ನಗರಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆಗೆ ಮಾತ್ರ ವಿಮಾ ಪರಿಹಾರ  ಮೊತ್ತವನ್ನು ನೀಡಲಾಗುತ್ತಿದೆ. ಆದರೆ ಹಲವಾರು ಇಲಾಖೆಯ ಅಧಿಕಾರಿ/ ನೌಕರರನ್ನು ಕೋವಿಡ್ -19 ರ ಕರ್ತವ್ಯದಲ್ಲಿ ಸಕ್ರಿಯರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಶಿಕ್ಷಕರು ಇತ್ತೀಚೆಗೆ ಕೋವಿಡ್  ಸಮೀಕ್ಷೆ ವೇಳೆ ಮರಣ ಹೊಂದಿದ್ದು  ಅವರ ಕುಟುಂಬದವರಿಗೆ ವಿಮೆ/ ಪರಿಹಾರವನ್ನು ನೀಡಲು ರಾಜ್ಯ ಸರಕಾರಿ ನೌಕರರ ಸಂಘದಅಧ್ಯಕ್ಷ ಷಡಕ್ಷರಿ ಒತ್ತಾಯಿಸಿದ್ದಾರೆ. […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರ 8 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ   180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3911 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಗುರುವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  124 ಕ್ಕೆ ಏರಿದಂತಾಗಿದೆ.   ಗುರುವಾರ […]

ರಾಜ್ಯ

ರಾಜ್ಯದಲ್ಲಿ ಬುಧವಾರ ಸೋಂಕಿಗೆ ಬರೋಬ್ಬರಿ 92 ಸಾವು, 5503 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 92 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5503 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2397 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  42901 ಜನ ಗುಣಮುಖರಾಗಿದ್ದು, 67,448 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಸೋಂಕಿಗೆ ಬರೋಬ್ಬರಿ 102 ಸಾವು, 5536 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 102 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5536 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,07,001 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2819ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  40504 ಜನ ಗುಣಮುಖರಾಗಿದ್ದು, 64,434 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 612 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ […]

ರಾಜ್ಯ

ರಾಜ್ಯದಲ್ಲಿ ಒಂದು ಲಕ್ಷ ಗಡಿ ದಾಟಿದ ಕೋರನಾ : ಸೋಮವಾರದ ಸೋಂಕಿಗೆ ಬರೋಬ್ಬರಿ  75 ಸಾವು,  5324 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ75 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5324  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 101465 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 1847 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 37,685 ಜನ ಗುಣಮುಖರಾಗಿದ್ದು,   61,819 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 598 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಸೋಮವಾರವೂ […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾಕ್ಕೆ ಬರೋಬ್ಬರಿ 82 ಸಾವು, 5199 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ82 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5199  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 96141 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2088 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 35838 ಜನ ಗುಣಮುಖರಾಗಿದ್ದು,   58417 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 632 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಭಾನುವಾರವೂ […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕರೋನಾಕ್ಕೆ ಬರೋಬ್ಬರಿ 72 ಸಾವು,  5072 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ72 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5072  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2403 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 33750 ಜನ ಗುಣಮುಖರಾಗಿದ್ದು,  55388 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 611 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ಅಂತಾರಾಷ್ಟ್ರೀಯ

ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 12, 87,945ಕ್ಕೆ ಏರಿಕೆ….!

ನವದೆಹಲಿ prajakiran.com : ಭಾರತದಲ್ಲಿ 24 ಗಂಟೆಗಳಲ್ಲಿ 49, 310 ಜನರಿಗೆ ಸೋಂಕು ವಕ್ಕರಿಸಿದ್ದು, 740 ಜನರು ಮರಣವನ್ನಪ್ಪಿದ್ದಾರೆ. ಆ ಮೂಲಕ ದೇಶದ ಕರೋನಾ ಸೋಂಕಿತರ ಸಂಖ್ಯೆ 12, 87,945ಕ್ಕೆ ಏರಿಕೆಯಾಗಿದೆ. ನಿನ್ನೇ ಒಂದೇ ದಿನ ದೇಶದ್ಯಾಂತ 34602 ಜನ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 817209ಜನ ಚೇತರಿಸಿಕೊಂಡಿದ್ದಾರೆ.  ಆದರೆ ಚಿಕಿತ್ಸೆ ಫಲಿಸದೆ ಒಟ್ಟು 30601 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಮಹಾರಾಷ್ಟ್ರದಲ್ಲಿಯೇ 3,47,502 ಸೋಂಕಿತರಿದ್ದರೆ, 12854 ಜನ ಸಾವನ್ನಪ್ಪಿದ್ದಾರೆ. ನಂಬರ್ ಸ್ಥಾನದಲ್ಲಿಯೇ ಇದೆ. ತಮಿಳುನಾಡಿನಲ್ಲಿ 192964 ಜನ ಸೋಂಕಿತರಿದ್ದರೆ […]