ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]
Tag: # karanataka cm
ದೆಹಲಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ ….!
ನವದೆಹಲಿ prajakiran.com : ಸಚಿವ ಶಶಿಕಲಾ ಜೊಲ್ಲೆ ತಮ್ಮ ಪತಿ ಹಾಗು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆಗೆ ದಿಢೀರ ಆಗಿ ದೆಹಲಿ ದೌಡಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿರುವ ಡಿಸಿಎಂ ಲಕ್ಷ್ಮಣ ಸವದಿಅವರನ್ನು ಭೇಟಿಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಆಂತರಿಕ ಚಟುವಟಿಕೆಗಳು ಇನ್ನಷ್ಟು ಗರಿ ಗೆದರುವಂತೆ ಮಾಡಿವೆ. ಹಾಗಿದ್ದರೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಕುರಿತು ಬೆಳವಣಗೆಗಳು […]