ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರಗೂ ಕರೋನಾ

ಬೆಂಗಳೂರು prajakiran.com : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂತಸದಲ್ಲಿರುವ ದಕ್ಷಿಣ ಕನ್ನಡದ ಸಂಸದ ನಳೀನಕುಮಾರ್ ಕಟೀಲ್ ಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು […]

ರಾಜ್ಯ

ತಾರಕಕ್ಕೇರಿದ ಸಿದ್ದರಾಮಯ್ಯ-ನಳೀನಕುಮಾರ್ ಕಟೀಲ್ ಟ್ವೀಟ್ ವಾರ್…!?

ಬೆಂಗಳೂರು prajakiran.com : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಅವರ ಟ್ವೀಟ್ ವಾರ ತಾರಕಕ್ಕೇರಿದೆ. ಪರಸ್ಪರ ಒಬ್ಬರಿಗೊಬ್ಬರು ಟ್ವೀಟರ್ ನಲ್ಲಿಯೇ ಕಾಲೆಳೆದುಕೊಂಡಿದ್ದು, ಅವರಅಭಿಮಾನಿಗಳು ಕೂಡ ಪರಸ್ಪರ ಟ್ವೀಟ್, ರಿಟ್ವೀಟ್ ಮಾಡಿ ತಿರುಗೇಟು ಕೊಟ್ಟಿದ್ದಾರೆ. ಅವರ ಟ್ವೀಟ್ ಗಳ ವಿವರ ಹೀಗಿದೆ ನೋಡಿ… ನಳೀನಕುಮಾರ್ ಕಟೀಲ್ ಅವರು, ಅಯ್ಯೊ @siddaramaiahನವರೆ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು […]