hubli kims
ರಾಜ್ಯ

ಧಾರವಾಡ 16,  ಹುಬ್ಬಳ್ಳಿ 25, ನವಲಗುಂದ 2, ಕಲಘಟಗಿ 1 ಸೇರಿ 45 ಜನರಿಗೆ ಕರೋನಾ

 *ಒಟ್ಟು 555 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 238ಜನ ಗುಣಮುಖ ಬಿಡುಗಡೆ* *305  ಸಕ್ರಿಯ ಪ್ರಕರಣಗಳು* *ಇದುವರೆಗೆ 12   ಮರಣ* ಧಾರವಾಡ prajakiran.com  : ಜಿಲ್ಲೆಯಲ್ಲಿ ಭಾನುವಾರ 45 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 555 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಈ ಪೈಕಿ ಇದುವರೆಗೆ 238 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 305ಪ್ರಕರಣಗಳು ಸಕ್ರಿಯವಾಗಿವೆ.12 ಜನ ಮೃತಪಟ್ಟಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಸೋಂಕಿತರನ್ನು ಪಿ- 23230 (53  […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3 ಸಾವು : ಮತ್ತೇ 45 ಜನರಿಗೆ ವಕ್ಕರಿಸಿದ ಸೋಂಕು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 45  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಪತ್ತೆಯಾಗದ ಸಂಪರ್ಕ : ಡಿಡಬ್ಲ್ಯೂಡಿ 469-ಪಿ-20020 ಸೋಂಕಿತ 63 ವರ್ಷದ ವ್ಯಕ್ತಿ ,  ಡಿಡಬ್ಲ್ಯೂಡಿ 472-ಪಿ-20023 ಸೋಂಕಿತ 37 ವರ್ಷದ ಮಹಿಳೆ ,  ಡಿಡಬ್ಲ್ಯೂಡಿ 473-ಪಿ-20024 ಸೋಂಕಿತ 45 ವರ್ಷದ ಮಹಿಳೆ ,   ಡಿಡಬ್ಲ್ಯೂಡಿ 474-ಪಿ-20025 ಸೋಂಕಿತ 40 ವರ್ಷದ ಮಹಿಳೆ […]

hubli kims
ರಾಜ್ಯ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಮೂವರು ನರ್ಸ್ ಗಳಿಗೆ ಕರೋನಾ …!

ಹುಬ್ಬಳ್ಳಿ prajakiran.com :  ಮಹಾಮಾರಿ ಕರೋನಾ ವೈರಸ್ ಸೋಂಕು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ನಂತರ ಇದೀಗ ನರ್ಸ್ ಗಳನ್ನು ವ್ಯಾಪಿಸಿದೆ. ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ ಮೂವರು ಶುಶ್ರೂಷಕಿಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಆರಂಭದಲ್ಲಿ ಒಬ್ಬರಿಗೆ ಹರಡಿತ್ತು. ಅವರ ಸಂಪರ್ಕದಿಂದ ಮತ್ತಿಬ್ಬರಿಗೆ ತಗುಲಿದೆ. ಇದರಿಂದಾಗಿ ಇದೀಗ ಮೂವರು ನರ್ಸಗಳಿಗೆ ಕರೋನಾ ಕಾಣಿಸಿಕೊಂಡಂತಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಕೋವಿಡ್ ಕೇರ್ ಸೆಂಟರ್ ಸಿಬ್ಬಂದಿ ಮತ್ತಷ್ಟು ಆತಂಕಕ್ಕೆ ಸಿಲುಕಿ, ಕಣ್ಣೀರು ಸುರಿಸಿದ್ದಾರೆ.   ಸೋಂಕಿತ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರವೂ ಮುಂದುವರೆದ ಕರೋನಾ ಅಟ್ಟಹಾಸ : ಒಂದು ಬಲಿ,  18 ಜನರಿಗೆ ವಕ್ಕರಿಸಿದ ಸೋಂಕು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 18 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 294-ಪಿ- 12121 ಸೋಂಕಿತ 36 ವರ್ಷದ ವ್ಯಕ್ತಿ,  ಡಿಡಬ್ಲ್ಯೂಡಿ 295-ಪಿ- 12122 ಸೋಂಕಿತ 40 ವರ್ಷದ ವ್ಯಕ್ತಿ,  ಡಿಡಬ್ಲ್ಯೂಡಿ 296-ಪಿ- 12123 ಸೋಂಕಿತ 49 ವರ್ಷದ ವ್ಯಕ್ತಿ,  ಡಿಡಬ್ಲ್ಯೂಡಿ 297-ಪಿ- 12124 ಸೋಂಕಿತ 49 ವರ್ಷದ ವ್ಯಕ್ತಿ,   ಡಿಡಬ್ಲ್ಯೂಡಿ 298-ಪಿ- […]

ರಾಜ್ಯ

ಧಾರವಾಡ ಕೋವಿಡ್ ಪಾಸಿಟಿವ್ ಹೊಂದಿದ ತುಂಬು ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಸೋಂಕು ಕಾಣಿಸಿಕೊಂಡಿದ್ದ ತುಂಬು ಗರ್ಭಿಣಿಗೆ  ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ ಕೀರ್ತಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹೆರಿಗೆ ವಿಭಾಗ ಭಾಜನವಾಗಿದೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದ ತುಂಬು ಗರ್ಭಿಣಿಗೆ ( ಪಿ-10800, 25 ವರ್ಷ) 39 ವಾರಗಳು ಹಾಗೂ 4 ದಿನಗಳು ಪೂರ್ಣಗೊಂಡಿದ್ದರೂ ಕೂಡ ಸಹಜ ಹೆರಿಗೆ ಸಾಧ್ಯವಾಗದಿರುವುದು ಆಕೆಯ ಕುಟುಂಬಸ್ಥರಿಗೆ ಸಂಕಷ್ಟಕ್ಕೆ ಸಿಲುಕಿಸಿತ್ತು. ಸಹಜ ಹೆರಿಗೆ ಸಾಧ್ಯವಿಲ್ಲದ ಲಕ್ಷಣಗಳಿದ್ದನ್ನು ಗಮನಸಿದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ […]

ರಾಜ್ಯ

ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ೭ ದಿನ ಸಾಂಸ್ಥಿಕ ಕ್ವಾರಂಟೈನ್

ಧಾರವಾಡ prajakiran.com  : ಸರಕಾರದ ಹೊಸ ನಿಯಮದಂತೆ ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ೭ ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು. ಅವರು ಸೋಮವಾರ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಉಳಿದ ರಾಜ್ಯಗಳಿಂದ ಬರುವವರಿಗೆ ಹೊಮ್‌ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.   ಜಿಲ್ಲೆಯಲ್ಲಿ ಇಲ್ಲಿವರೆಗೆ ೨೧,೧೧೨ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ೧೨೧ ಕರೊನಾ ವೈರಸ್ ಪ್ರಕರಣಗಳು ಪತ್ತೆ ಆಗಿದ್ದು, ಇದರಲ್ಲಿ ೫೦ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡು […]

ರಾಜ್ಯ

ಮುಂಬೈದಿಂದ ಹುಬ್ಬಳ್ಳಿಗೆ ಬಂದ ಕೋವಿಡ್ ಪಾಸಿಟಿವ್ ವ್ಯಕ್ತಿ ಕಿಮ್ಸ್ ಗೆ ದಾಖಲು

ಧಾರವಾಡ prajakiran.com : ಮೇ 28 ಗುರುವಾರದಂದು ಕೋವಿಡ್ 19 ದೃಢಪಟ್ಟಿರುವ ಧಾರವಾಡ ಜಿಲ್ಲೆಯ  ಪಿ – 2710 ಸೋಂಕಿತ ವ್ಯಕ್ತಿಯ ಪ್ರಯಾಣ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಡಳಿತ ಪ್ರಕಟಿಸಿದೆ. ಪಿ-2710 ನೇ ಸೋಂಕಿತ 65 ವರ್ಷದ ಪುರುಷ ಹುಬ್ಬಳ್ಳಿ ನಗರದ ಬೆಂಗೇರಿ ನಿವಾಸಿಯಾಗಿದ್ದಾರೆ. ಇವರು ಫೆಬ್ರುವರಿ 2020 ರ ತಿಂಗಳಿನಲ್ಲಿ ಪತ್ನಿ ಹಾಗೂ ಮಗನೊಂದಿಗೆ ಮುಂಬೈಗೆ ಹೋಗಿದ್ದರು.  ಮೇ 25 ರಂದು ಸೋಮವಾರ ಅನಾರೋಗ್ಯದ ನಿಮಿತ್ಯ ಚಿಕಿತ್ಸೆಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಾಗಿದ್ದರು.  ಮೇ 26 ರಂದು […]