ರಾಜ್ಯ

ಮೃತ ವ್ಯಕ್ತಿಗೆ ಕೊರೊನಾ ಪಾಸಿಟಿವ್ : ಅಂತ್ಯಕ್ರಿಯೆಯಲ್ಲಿ ಭಾಗಿಯಾದವರಲ್ಲಿ ಆತಂಕ

ಕೊಡಗು prajakiran.com : ಎದೆನೋವು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿ ಮೃತಪಟ್ಟಿದ್ದಾರೆ. ವೈದ್ಯರು ಇದು ಹೃದಯಘಾತದಿಂದ ಸಂಭವಿಸಿರುವ ಸಾವು ಎಂದು ದೃಡಪಡಿಸಿದ್ದಾರೆ. ಹೀಗಾಗಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ. ಆದರೂ ಜವಾಬ್ದಾರಿಯುತ ಕುಟುಂಬ ಇರಲಿ ಎಂದು ಸ್ವಾಬ್ ಟೆಸ್ಟ್ ಮಾಡಿಸಿದ ಬಳಿಕ ತಮ್ಮ ಊರಿನಲ್ಲಿ   ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ್ದಾರೆ. ಇದಲ್ಲಾ ನಡೆದು ಐದು ದಿನಗಳ ಬಳಿಕ ಮೃತ ವ್ಯಕ್ತಿಯ ವರದಿ ಪಾಸಿಟಿವ್ ಎಂದು ಬಂದಿದ್ದು,ಇದರಿಂದಾಗಿ ಅಂತ್ಯಕ್ರಿಯೆಯಲ್ಲಿ […]

ರಾಜ್ಯ

ಕೊಡಗು ಜಿಲ್ಲೆಯಲ್ಲಿ 3 ವೈದ್ಯರು, ಖಾಸಗಿ ಕ್ಲಿನಿಕ್ ಸಿಬ್ಬಂದಿಗೂ ಪಾಸಿಟಿವ್

ಕೊಡಗು prajakiran.com :  ಕೊಡಗು ಜಿಲ್ಲೆಯಲ್ಲಿ ಒಟ್ಟು 26 ಕರೋನಾ ಪ್ರಕರಣ ಆಗಿವೆ. ಗುರುವಾರ 4 ಪ್ರಕರಣಗಳು ಮತ್ತೆ ಬಂದಿವೆ. ಜಿಲ್ಲೆಯಲ್ಲಿ ಒಟ್ಟು 23 ಆಕ್ಟಿವ್ ಕರೋನಾ ವೈರಸ್ ಪ್ರಕರಣ ಇವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದರು. ಅವರು ಗುರುವಾರ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕರೋನಾ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿಅಗತ್ಯ ಮುನ್ನಚ್ಚರಿಕೆಕೈಗೊಳ್ಳಲಾಗಿದೆ ಎಂದರು. ಈವರೆಗೆ ಒಟ್ಟು 6323 ಸ್ವ್ಯಾಬ್ ಸಂಗ್ರಹಿಸಲಾಗಿದೆ. ಸೌದಿಯಿಂದ ಬಂದ ಇಬ್ಬರಿಗೆ ಪಾಸಿಟಿವ್ ಬಂದಿದೆ.  ಬಿಟ್ಟಂಗಾಲದ ಮಹಿಳೆಗೆ ಪಾಸಿಟಿವ್ ಬಂದಿದೆ. ಆ ಮಹಿಳೆಗೆ […]

ಅಪರಾಧ

ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಮುಳುಗಿ ವ್ಯಕ್ತಿ ಸಾವು,ಇಬ್ಬರು ಗಂಭೀರ

ಕೊಡಗು(ಭಾಗಮಂಡಲ) prajakiran.com : ದಕ್ಷಿಣ ಭಾರತದ ಪುಣ್ಯಕ್ಷೇತ್ರವೆಂದೆ ಪ್ರಸಿದ್ದಿ ಪಡೆದಿರುವ ಕಾವೇರಿಯ ಉಗಮ ಸ್ಥಾನ ಶ್ರೀ ಕ್ಷೇತ್ರ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಬೆಳ್ಳಂಬೆಳಗೆ ದುರಂತ ಸಂಭವಿಸಿದೆ. ಕರೊನಾ ಹಿನ್ನಲೆಯಲ್ಲಿ ಪುಣ್ಯ ಸ್ನಾನಕ್ಕೆ ನಿರ್ಭಂದದ ನಡುವೆಯೂ ವರ್ಷದ ಪೂಜೆ ನಡೆಸಲು ನೀರಿಗೆ ಇಳಿದ ಕುಟುಂಬದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರು ಜಿಲ್ಲೆಯ ಹುಣಸೂರಿನಿಂದ ಆಗಮಿಸಿದ್ದ ಕುಟುಂಬ, ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು. ಮಣಿಕಂಠ ,ಯಶೋಧ,ಪ್ರಮಿಳಾ ನೀರಿನಲ್ಲಿ […]

ಅಪರಾಧ

ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಎಎಸ್‌ಐ…!

ಕೊಡಗು prajakiran.com : ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಸೇವೆ ಸಲ್ಲಿಸಿ  ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ  ಗುಂಡು ಹೊಡೆದು ನಿವೃತ್ತ ಎಎಸ್ ಐ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ಈ ರ್ದುಘಟನೆ ನಡೆದಿದೆ. ಮೃತರನ್ನು ಎಂ.ಎಸ್‌.  ಈರಪ್ಪ (61) ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸಿ, ಕಳೆದ ಮೇ ೩೦ ರಂದು ಸೇವಾ […]

ಅಪರಾಧ

ಕೊಡಗು : ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿ ಅರೆಸ್ಟ್

ಕೊಡಗು prajakiran.com : ಚೆಟ್ಟಳ್ಳಿ ಬಳಿಯ ಪ್ರೌಢಶಾಲಾ ಮೈದಾನ ಪಕ್ಕದ ಸಾವ೯ಜನಿಕ ರಸ್ತೆ ಬದಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ  ಸಂದಭ೯ದಲ್ಲಿ ಕೊಡಗು ಪೊಲೀಸ್ ಅಪರಾಧ ಪತ್ತೆ ದಳ ದಾಳಿ ನಡೆಸಿ ಗಾಂಜಾ ಗ್ಯಾಂಗನ ಆರು ಜನರನ್ನು ಪತ್ತೆ  ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ತಂಡ ಕಳೆದ ಹಲವು ದಿನಗಳಿಂದ ಈ ದಂಧೆಯನ್ನು ರಾಜಾರೋಷವಾಗಿ ನಡೆಸುತ್ತಿತ್ತು ಎಂದು ತಿಳಿದುಬಂದಿದೆ. ಅವರನ್ನು ಬಂಧಿಸಿ, ಹೆಡೆ ಮುರಿಕಟ್ಟಿದ್ದಾರೆ. ಬಂಧಿತರನ್ನು ಮೈಸೂರಿನ ಆನಂದ,ವಿರಾಜಪೇಟೆಯ ಮೊಗರಗಲ್ಲಿ ನಿವಾಸಿ ಖಲೀಲ್, ವಾಲ್ನೂರು ತ್ಯಾಗತ್ತೂರಿನ ಕೆ.ಎಸ್.ಫರೀದ್, ಚೇರಳ […]

ಅಪರಾಧ

ಮನೆಯಲಿದ್ದವರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದ ಅಂತರ ಜಿಲ್ಲಾ ಡಕಾಯಿತರ ಬಂಧನ :

 ಕೊಡಗು prajakiran.com : ಇತ್ತೀಚೆಗೆ ಕೊಡುಗು ಜಿಲ್ಲೆಯ ನಾಗರಿಕರಿಗೆ ಆತಂಕಜ ಮೂಡಿಸಿದ್ದವಿರಾಜಪೇಟೆಯ    ದರೋಡೆ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ  ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 21 ರಂದು ರಾತ್ರಿ ವಿರಾಜಪೇಟೆ ನಗರದ ಶಿವಾಸ್ ಜಂಕ್ಷನ್ ಬಳಿಯ ಮನೆಯೊಂದಕ್ಕೆ ನುಗ್ಗಿ ಮನೆಯಲಿದ್ದವರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ ದರೋಡೆ ನಡೆಸಿದ್ದ ಈ ಪ್ರಕರಣ ಜಿಲ್ಲೆಯ ಜನರಿಗೆ ಭಯ ಉಂಟುಮಾಡಿತ್ತು. ಈ ಪ್ರಕರಣದ ಪತ್ತೆಗಾಗಿ ರಚಿಸಲಾಗಿದ್ದ ತನಿಖಾ ತಂಡವು ಜೂನ್ 9ರಂದು  ಎಮ್ಮೆ ಮಾಡು ನಿವಾಸಿಯಾದ ಇಬ್ರಾಹಿಂ  ಖಲೀಲ್ […]

ರಾಜ್ಯ

ಬ್ರಹ್ಮಾಂಡ ಗುರೂಜಿ ವಿರುದ್ದ ಪ್ರಕರಣ ದಾಖಲು

ಕೊಡಗು prajakiran.com : ಕೊಡಗಿನಲ್ಲಿ ಬರುವ ದಿನಗಳಲ್ಲಿ ಭಾರಿ ಭೂಕಂಪವಾಗುತ್ತದೆ. ಇದರಿಂದಾಗಿ ಇಡೀ ಊರು ನೆಲಸಮವಾಗುತ್ತದೆ ಎಂದು ಭಾರೀ ಭವಿಷ್ಯ ನುಡಿದಿದ್ದ ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಅವರ ವಿರುದ್ದ ಕೊನೆಗೂ ಪ್ರಕರಣ ದಾಖಲಾಗಿದೆ. ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿರುವ ಕೊಡಗು ಬೆಳೆಗಾರರ ಒಕ್ಕೂಟ ಅವರ ವಿರುದ್ದ ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು   ಮಾಡಿದ್ದಾರೆ. ಬ್ರಹ್ಮಾಂಡ ಗುರೂಜಿ ಖ್ಯಾತಿಯ ನರೇಂದ್ರ ಬಾಬು ಶರ್ಮಾ ಅವರು ಸೋಮವಾರವಷ್ಟೇ […]