ರಾಜ್ಯ

ಡೀಸೆಲ್‌ ದರ ಇಳಿಸಲು ಲಾರಿ ಮಾಲೀಕರ ಸಂಘ ಆಗ್ರಹ

ಬೆಂಗಳೂರು prajakiran.com : ಕೇಂದ್ರ ಸರಕಾರ ಡೀಸೆಲ್‌ ದರವನ್ನು ಹೆಚ್ಚಿಸಿರುವುದನ್ನು ಕಡಿಮೆ ಮಾಡಲು ಕ್ರಮಕೈಗೊಳ್ಳಬೇಕು. ಅಲ್ಲದೆ, ಡೀಸೆಲ್‌ ದರವನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸುವಂತೆ ಫೆಡರೇಷನ್‌ ಆಫ್‌ ಕರ್ನಾಟಕ ಲಾರಿ ಓನರ್ಸ್‌ ಅಸೋಸಿಯೇಷನ್‌ ಅಧ್ಯಕ್ಷರಾದ ಬಿ. ಚನ್ನಾರೆಡ್ಡಿ ಅವರು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಕರೋನಾ ಪರಿಸ್ಥಿತಿ ಇರುವುದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಏರುಪೇರಾಗಿದೆ. ಇಂತಹ ಸಂಧರ್ಭದಲ್ಲಿ ಕೇಂದ್ರಸರಕಾರ ಡೀಸೆಲ್‌ ದರಗಳನ್ನು ದಿನೇದಿನೇ ಹೆಚ್ಚಿನ ಉದ್ದಿಮೆಗೆ ದೊಡ್ಡ ಹೊಡೆತವನ್ನು ನೀಡಿದೆ. ಕೇಂದ್ರಸರಕಾರ ಮತ್ತು ರಾಜ್ಯಸರಕಾರಗಳು ತಮ್ಮ […]