ಶೀಘ್ರ ನಿವೃತ್ತಿಯ ಎಲ್ಲಾ ಸೌಲಭ್ಯಗಳು ಅನುಕಂಪ ಆಧಾರಿತ ನೌಕರಿ ಸಚಿವ ಸಂಪುಟಸಭೆಯಲ್ಲಿ ನಿರ್ಧಾರ ಮಹದೇವ ಮಾಳಗಿ ನಿವಾಸಕ್ಕೆ ಸಚಿವ ಎಸ್.ಸುರೇಶಕುಮಾರ್ ಭೇಟಿ, ಧಾರವಾಡ prajakiran.com : ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ನಿವಾಸಕ್ಕೆ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಗುರುವಾರ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಇದೇ ವೇಳೆ ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು […]
Tag: mahadev malagi
ಧಾರವಾಡದ ಕೆ ಇ ಎಸ್ ಅಧಿಕಾರಿಗೆ ಕೊನೆಗೂ ಸ್ವಯಂ ನಿವೃತ್ತಿಗೆ ಸಮ್ಮತಿ
ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿಗೆ ಮರುಗಿದ ಶಿಕ್ಷಣ ಸಚಿವರು ಧಾರವಾಡ prajakiran.com : ಧಾರವಾಡದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿ ಅವರಿಗೆ ಕೊನೆಗೂ ಸ್ವಯಂ ನಿವೃತ್ತಿ ಹೊಂದಲು ರಾಜ್ಯ ಸರಕಾರ ಸಮ್ಮತಿ ಸೂಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಂಪೂರ್ಣಅಸಹಾಯಕ ಸ್ಥಿತಿಯಲ್ಲಿದ್ದು, ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಮಾಳಗಿ ಅವರ ನೆರವಿಗೆ ಆಳುವ ಸರಕಾರಗಳು ಬಂದಿರಲಿಲ್ಲ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿತ್ತು. ಕೊನೆಗೂ ಶಿಕ್ಷಣ ಸಚಿವರ ಸೂಚನೆ ಮೇರೆಗೆ […]