ಜಿಲ್ಲೆ

ಧಾರವಾಡದಲ್ಲಿ ಸೆ.೨೫ ರಿಂದ ಮಾಸ್ಕ್ ಬಳಕೆ ಉಲ್ಲಂಘಿಸುವವರಿಗೆ ದಂಡ

ವಿಶೇಷ ಕಾರ್ಯಾಚರಣೆಗೆ ಧಾರವಾಡ ಜಿಲ್ಲಾಡಳಿತ ನಿರ್ಧಾರ ಇದುವರೆಗೆ ೩೦ ಲಕ್ಷ ರೂ. ದಂಡ ಆಕರ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಧಾರವಾಡ prajakiran.com : ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಮಾಸ್ಕ್ ಬಳಕೆ ಮಾಡದವರಿಂದ ಜಿಲ್ಲೆಯಲ್ಲಿ ಈಗಾಗಲೇ ೩೦ ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ದಂಡ ವಿಧಿಸುವ ಕಾರ್ಯ ಇನ್ನಷ್ಟು ಚುರುಕುಗೊಳಿಸಲು  ನಾಳೆ ಸೆ.೨೫ ರಿಂದ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ […]

rapid antijentest
ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದವರಿಗೆ ಕೋವಿಡ್ ತಪಾಸಣೆ

ಧಾರವಾಡ prajakiran.com : ಕೋವಿಡ್ ತಪಾಸಣೆಯ ಪ್ರಮಾಣ ಹೆಚ್ಚು ಮಾಡಲು ನಾಳೆ ಆಗಸ್ಟ್ ೧೮ ರಿಂದ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. ಅದರಲ್ಲೂ ಬಸ್ ನಿಲ್ದಾಣ, ಮಾರುಕಟ್ಟೆ ಮತ್ತಿತರ ಜನನಿಬಿಡ ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸೋಮವಾರ ಸಂಜೆ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆ  ಅಧ್ಯಕ್ಷತೆ ವಹಿಸಿ ಮಾತನಾಡಿದರು. […]