ರಾಜ್ಯ

ಧಾರವಾಡ ಜಿಲ್ಲಾಡಳಿತ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ ಅಪ್ ಮೂಲಕ ಸ್ಪಂದನೆ  

ಧಾರವಾಡ prajakiran.com : ಸಾರ್ವಜನಿಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಕೋವಿಡ್ ಮುಂಜಾಗೃತೆಗಾಗಿ ಧಾರವಾಡ ಜಿಲ್ಲಾಡಳಿತವು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ್ ಅಪ್ ಮೂಲಕ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುತ್ತಿದೆ.  ಕಚೇರಿಗೆ ಬಾರದೇ ಮನೆಯಲ್ಲಿಯೇ ಕುಳಿತು ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಅರ್ಹರನ್ನು ಆಯ್ಕೆಮಾಡಿರುವ ಕ್ರಮವನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮುಕ್ತ ಕಂಠದಿಂದ ಶ್ಲಾಘನೆ ಮಾಡಿದರು. ಹಾಗೂ ಫಲಾನುಭವಿಗಳಿಗೆ ಸ್ವತ: ಆದೇಶ ಪತ್ರ ವಿತರಿಸಿದರು. ಸಂಧ್ಯಾ ಸುರಕ್ಷಾ ಪಿಂಚಣಿ […]

ರಾಜ್ಯ

ರಾಜ್ಯಾದ್ಯಂತ ಇನ್ನೂ ಮೂರು ವಾರ್ ಸಂಡೇ ಲಾಕ್ ಡೌನ್ ಮುಂದುವರಿಕೆ

ಬೆಂಗಳೂರು prajakiran.com : ಕರೋನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ರಾಜ್ಯ ಸರಕಾರ ಹೊರಡಿಸಿದ್ದ ಭಾನುವಾರದ ಲಾಕ್ ಡೌನ್ ಮತ್ತೇ ಮುಂದಿನ ಮೂರು ವಾರ ಮುಂದುವರೆಸಲಾಗುವುದು ಎಂದು ಕಂದಾಯ ಸಚಿವ ಆರ್ .ಅಶೋಕ್ ತಿಳಿಸಿದ್ದಾರೆ. ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆ ಮೂಲಕ ಆಗಸ್ಟ್ ತಿಂಗಳಲ್ಲಿ ಭಾನುವಾರದ ಕರ್ಫ್ಯೂ ಸೆಕ್ಷನ್ 144 ಕಲಂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದರಿಂದಾಗಿ ಮುಂದಿನ ಮೂರು ಭಾನುವಾರ […]

ರಾಜ್ಯ

ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಇನ್ನೊಬ್ಬ ಶಿಕ್ಷಕಿ ಸಾವು…!

ಬೆಂಗಳೂರು prajakiran.com : ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಇನ್ನೊಬ್ಬ ಶಿಕ್ಷಕಿ ಸಾವನ್ನಪ್ಪಿದ್ದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.  ರಾಜ್ಯ ಸರಕಾರ ಕೋವಿಡ್ 19 ಕರ್ತವ್ಯಕ್ಕೆ ಸರಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುತ್ತಿದೆ. ಆದರೆ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಇಬ್ಬರು ಶಿಕ್ಷಕಿಯರು ಸಾವನ್ನಪ್ಪಿದ್ದಂತಾಗಿದೆ. ಒಬ್ಬರು ಬೆಂಗಳೂರು  ಉತ್ತರ ವಲಯ 3ರ ಸರಕಾರಿ ಉರ್ದು ಮಾದರಿ ಶಾಲೆ ಡಿ. ಜೆ.ಹಳ್ಳಿಯ ಸಹ ಶಿಕ್ಷಕಿ ಯಾದಂತಹ ಶ್ರೀಮತಿ ದಿಲನಾಜ್  ಬೇಗಂಅವರು ಕರೋನಾ ಪಾಸಿಟಿವ್ ಬಂದು ಸಕಾಲಕ್ಕೆ ಚಿಕಿತ್ಸೆ ಸಿಗದೆ […]

ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡಲು ಆಗ್ರಹ

ಹುಬ್ಬಳ್ಳಿ prajakiran.com : ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಕಳೆದ  ಹಲವಾರು ವರ್ಷಗಳಿಂದ ನಿಯಮಿತವಾಗಿ ನಡೆಯದೆ ಇರುವುದರಿಂದ 70 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ  ಆಕ್ಷೇಪಣೆಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸಿ ನಿಯಮಗಳನ್ನು ಹೊರಡಿಸಿ ವರ್ಗಾವಣೆ ವೇಳಾ ಪಟ್ಟಿ ಪ್ರಕಟಿಸಬೇಕು ಎಂದು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ. ನಿಯಮಗಳಲ್ಲಿ ಈಗಾಗಲೇ ಸಲ್ಲಿಸಲಾಗಿರುವ ಶೇ.೨೫ ಮಿತಿ ಕೈ ಬಿಡುವುದು, ಪರಸ್ಪರ ವರ್ಗಾವಣೆ ಮೂರು ವರ್ಷ […]

ರಾಜ್ಯ

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ

ಧಾರವಾಡ prajakiran.com :  ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-೧೯ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.  ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನುದ್ದೇಶಿಸಿ   ಮಾತನಾಡಿದರು.  ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ […]