ರಾಜ್ಯ

ಬಿಜೆಪಿ ಸರಕಾರದ ಹಗರಣ ತನಿಖೆಗೆ  ಸ್ವಪಕ್ಷಿಯ ಶಾಸಕರಿಂದಲೇ ಆಗ್ರಹ…!

ಕೊಡಗು prajakiran.com : ರಾಜ್ಯದ ಬಿಜೆಪಿ ಸರಕಾರ ಕೋವಿಡ್ ಹೆಸರಿನಲ್ಲಿ ಮಾಡಿದ ಎನ್ನಲಾದ ಅವ್ಯವಹಾರದ ತನಿಖೆಗೆ ಸ್ವಪಕ್ಷಿಯ ಶಾಸಕರಿಂದಲೇ ಒತ್ತಾಯ ಕೇಳಿಬಂದಿದೆ. ಹೌದು ಇದು ಬಿಜೆಪಿಗೆ ಇನ್ನಷ್ಟು ಸಂಕಷ್ಟಕ್ಕೆ ಹಾಗೂ ಮುಜುಗರಕ್ಕೆ ಸಿಲುಕಿಸುವ ಹೇಳಿಕೆಯಾಗಿದೆ ಎಂದರೆ ತಪ್ಪಾಗಲಾರದು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಮಾತು ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋವಿಡ್ ಹೆಸರಿನಲ್ಲಿ ಈವರೆಗೆ 4 ಸಾವಿರ ಕೋಟಿ ಖರ್ಚು ಮಾಡಿದೆ ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರಕಾರ […]

ರಾಜ್ಯ

ಹುಬ್ಬಳ್ಳಿ ಪೂರ್ವ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯಗೂ ಕರೊನಾ

ಹುಬ್ಬಳ್ಳಿ prajakiran.com : ಮಹಾಮಾರಿ ಕರೊನಾ ಕಾಟ ಜನಪ್ರತಿನಿಧಿಗಳಿಗೂ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ. ಶುಕ್ರವಾರ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದಅಬ್ಬಯ್ಯಗೂ ಕೊರೊನಾ ಸೋಂಕು ತಗುಲಿದೆ.  ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಹುಬ್ಭಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇವತ್ತು ಅವರ ವರದಿ ಕೈ ಸೇರಿದ್ದು ಕರೋನಾ ಸೋಂಕು ಪಾಸಿಟಿವ್ ಇರುವದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ […]

ರಾಜ್ಯ

ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ, ಪತ್ನಿ, ಪುತ್ರನಿಗೂ ಸೋಂಕು…!

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ರಾಜ್ಯದಲ್ಲಿ ಈವರೆಗೆ ಐವರು ಶಾಸಕರು ಹಾಗೂ ಒಬ್ಬ ಸಂಸದರಿಗೆ ವಕ್ಕರಿಸಿರುವ ಕರೋನಾ ಇದೀಗ ಆರನೇ ಶಾಸಕರಿಗೆ ಕರೋನಾ ಹರಡಿರುವುದು ದೃಢಪಟ್ಟಿದೆ. ಕಲಬುರಗಿ ಜಿಲ್ಲೆಯ ಸೇಡಂ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ ತೇಲ್ಕೂರಅವರಿಗೆ ಕರೋನಾ ವ್ಯಾಪಿಸಿದೆ. ಮೂರು ದಿನಗಳ ಹಿಂದೆಯಷ್ಟೇ ಅವರ ಆಪ್ತ ಕಾರ್ಯದರ್ಶಿಗೂ ಕರೋನಾ ಹಬ್ಬಿತ್ತು. ಅವರಿಗೆ ಕರೋನಾ ಬಂದ ಬೆನ್ನಲ್ಲೇ ಶಾಸಕರು ತಮ್ಮ ಗಂಟಲು ದ್ರವ ಮಾದರಿಯನ್ನು […]

ಅಪರಾಧ

ಬಿಜೆಪಿ ಶಾಸಕ ರಾಜುಗೌಡ ಆಪ್ತನ ಮೇಲೆ ಹಾಡಹಗಲೇ ಮಾರಕಾಸ್ತ್ರಗಳಿಂದ ದಾಳಿ

ಯಾದಗಿರಿ prajakiran.com : ಹಾಡಹಗಲೇ ಜಿಲ್ಲಾ ಪಂಚಾಯತ ವಿಪಕ್ಷ ನಾಯಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಯಾದಗಿರಿಯಲ್ಲಿ ನಡೆದಿದೆ. ನಗರದ ಎಸ್.ಪಿ. ಕಚೇರಿ ಸಮೀಪ ಚಿತ್ತಾಪುರ ರಸ್ತೆಯಲ್ಲಿ ಈ ರ್ದುಘಟನೆ ನಡೆದಿದ್ದು, ಸುರಪುರ ತಾಲೂಕಿನ ಕರ್ನಾಳ ಗ್ರಾಮದ ಬಿಜೆಪಿ ಮುಖಂಡ, ಜಿಪಂ  ಸದಸ್ಯ ಹಾಗೂ  ಶಾಸಕ ರಾಜುಗೌಡ  ಆಪ್ತನಾಗಿದ್ದ ಮರಿಲಿಂಗಪ್ಪ ಕರ್ನಾಳ ಎಂಬುವರೇ ಹಲ್ಲೆಗೊಳಗಾಗಿದ್ದಾರೆ. ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಲ್ಲಲು ಯತ್ನಿಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚೀರಾಡುತ್ತಾ ಸಾರ್ವಜನಿಕರೆಡೆಗೆ ಓಡುತ್ತಿದ್ದಂತೆ […]

ರಾಜ್ಯ

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ ಎಂದ ಕೋರೆ

ಬೆಳಗಾವಿ prajakiran.com : ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳಿರುವುದು ಸಹಜ. ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ ಎಂದು ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಹೇಳಿಕೆ ನೀಡಿದರು. ಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತದೆ. ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು. ಅದು ಪಕ್ಷದಲ್ಲಿ ಭಿನ್ನಮತ ಅಲ್ಲ ಎಂದು […]