ರಾಜ್ಯ

ಧಾರವಾಡದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದ ಕೋವಿಡ್ ಸೋಂಕಿತರು

ಹುಬ್ಬಳ್ಳಿ prajakiran.com : ಬುಧವಾರ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರಿಗೆ ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು.  ಅದರಂತೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50 ರಲ್ಲಿ ಇಬ್ಬರು ಕೋವಿಡ್ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿ ಗಮನ ಸೆಳೆದರು. ಹೋಂ ಐಸೋಲೇಷನ್ ನಲ್ಲಿದ್ದ ಓರ್ವರು ಹಾಗೂ ಕೋವಿಡ್ ಕೇರ್ ಸೆಂಟರಿನಲ್ಲಿ ಇದ್ದ ಓರ್ವರು ಮತದಾನ […]