ರಾಜ್ಯ

ಧಾರವಾಡದ ಪಶ್ಚಿಮ ಪದವೀಧರ ಕ್ಷೇತ್ರದ ಅಂತಿಮ ಕಣದಲ್ಲಿ ೧೧ ಅಭ್ಯರ್ಥಿಗಳು

ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ  ಅಕ್ಟೋಬರ್ ೧೨ರಂದು ಯಾವುದೇ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆಯದ ಕಾರಣ ಅಂತಿಮವಾಗಿ ೧೧  ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಕಣದಲ್ಲಿ ಉಳಿದ ಅಭ್ಯರ್ಥಿಗಳು: ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷದ ಅಭ್ಯರ್ಥಿಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್.ಎಂ. ಕುಬೇರಪ್ಪ, ಜನತಾದಳ (ಜಾತ್ಯಾತೀತ)ದ ಕಲ್ಲೂರ ಶಿವಶಂಕರ […]

ರಾಜ್ಯ

ಧಾರವಾಡದ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದೇ ದಿನ ಏಳು ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ ೮ ಕೊನೆಯ ದಿನ ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಬುಧವಾರ ಅ.೭ರಂದು  ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು ಒಂಬತ್ತು ಅಭ್ಯರ್ಥಿಗಳಿಂದ ಒಟ್ಟು ಹತ್ತು ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ದ್ವಿಪ್ರತಿಗಳಲ್ಲಿ   ನಾಮಪತ್ರ ಸಲ್ಲಿಸಿದರು. ಭಾರತೀಯ ಜನತಾ […]

ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಮೊದಲ ನಾಮಪತ್ರ ಸಲ್ಲಿಕೆ

ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಸೋಮವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಬೆಂಗಳೂರಿನ ವರದರಾಜ ನಗರದ ನಿವಾಸಿಯಾಗಿರುವ ರವಿ ಶಿವಪ್ಪ ಪಡಸಲಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ  ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಬಸವರಾಜ ಗುರಿಕಾರ, ಬಿ.ಡಿ. ಹಿರೇಗೌಡರ ಸ್ಪರ್ಧಿಸುವುದಾಗಿ ಘೋಷಿಸಿದ್ದು, […]