ಅಪರಾಧ

ಸಹೋದರಿ ಜೊತೆ ಅನುಚಿತವಾಗಿ ವರ್ತಿಸಬೇಡಿ ಅಂದವನಿಗೆ ಚಾಕು ಇರಿದು ಕೊಲೆ

ಗದಗ prajakiran.com : ತನ್ನ ಸಹೋದರಿ ಜೊತೆಗೆ ಎಲ್ಲಂದರಲ್ಲಿ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ೨೩ ವರ್ಷದ ಮುಸ್ತಾಕ್ ಅಲಿ ನದಾಫ್ ಎಂಬ ಯುವಕನ‌ ಕೊಲೆಯಾದ ದುರ್ದೈವಿಯಾಗಿದ್ದಾನೆ. ಇತನಿಗೆ ದಾವಲ್ ಸಾಬ್  ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ […]