ರಾಜ್ಯ

ಧಾರವಾಡದ ಅಂಬಲಿಕೊಪ್ಪ, ಬಂಡಿವಾಡ ಸೇರಿ ಹಲವು ಗ್ರಾಮಗಳಿಗೆ ಕರೋನಾ ಕರಿನೆರಳು

* ಕೋವಿಡ್ 4272 ಕ್ಕೇರಿದ ಪ್ರಕರಣಗಳು * 1921 ಜನ ಗುಣಮುಖ ಬಿಡುಗಡೆ* ಧಾರವಾಡ  prajakiran.com : ಜಿಲ್ಲೆಯಲ್ಲಿ ಶನಿವಾರ 184 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4272 ಕ್ಕೆ ಏರಿದೆ. ಇದುವರೆಗೆ 1921 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2212 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 139ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*: ಗಾಂಧಿನಗರ,ಕೆಲಗೇರಿ ರಸ್ತೆಯ […]

ರಾಜ್ಯ

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಕುಂದಗೋಳ, ಕಲಘಟಗಿಯಲ್ಲೂ ಕರೋನಾ ಅಟ್ಟಹಾಸ

ಧಾರವಾಡ ಕೋವಿಡ್ 4087 ಕ್ಕೇರಿದ ಪ್ರಕರಣಗಳು 1871 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com :  ಜಿಲ್ಲೆಯಲ್ಲಿ ಶುಕ್ರವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4087 ಕ್ಕೆ ಏರಿದೆ. ಇದುವರೆಗೆ 1871 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2085 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 131 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು:* ಮದಿಹಾಳ, ಉಪಕಾರಾಗೃಹ […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕು ಕೋವಿಡ್ ಪಾಸಿಟಿವ್

ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3908 ಕ್ಕೆ ಏರಿದೆ. ಆ ಮೂಲಕ ಇದುವರೆಗೆ 1807 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1977 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 124 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: ಧಾರವಾಡ ತಾಲೂಕು: ಮದಿಹಾಳ, ಜನ್ನತ್ ನಗರ,ಲಕಮಾಪುರ ಗ್ರಾಮ, ಲಕ್ಷ್ಮೀ ನಗರ ವಿದ್ಯಾಗಿರಿ, ರಸಾಲಪುರ ಓಣಿ, […]

ರಾಜ್ಯ

ಧಾರವಾಡ ಜಿಲ್ಲೆಯ ಗರಗ, ಬ್ಯಾಹಟ್ಟಿ, ಇಂಗಳಹಳ್ಳಿ ಸೇರಿ ಹಲವು ಹಳ್ಳಿಗಳಿಗೆ ವ್ಯಾಪಿಸಿದ ಕರೋನಾ

3553 ಕ್ಕೇರಿದ ಕೋವಿಡ್ ಪ್ರಕರಣಗಳು : 1991  ಪ್ರಕರಣಗಳು ಸಕ್ರಿಯ 1453 ಜನ ಗುಣಮುಖ ಬಿಡುಗಡೆ ಈವರೆಗೆ ಒಟ್ಟು 109ಜನ ಸಾವು ಧಾರವಾಡ  :  ಜಿಲ್ಲೆಯಲ್ಲಿ ಮಂಗಳವಾರ 173 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3553 ಕ್ಕೆ ಏರಿದೆ. ಇದುವರೆಗೆ 1453 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1991  ಪ್ರಕರಣಗಳು ಸಕ್ರಿಯವಾಗಿವೆ. 34  ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 109ಜನ ಮೃತಪಟ್ಟಿದ್ದಾರೆ . ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. […]

ರಾಜ್ಯ

ಧಾರವಾಡ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಕೋನರಡ್ಡಿ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ, ಅಳ್ನಾವರ ಹಾಗೂ ಧಾರವಾಡ ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ೨೦೧೯-೨೦ ರ ಮುಂಗಾರಿನಲ್ಲಿ ವಿಮಾ ತುಂಬಿದ ಹತ್ತಿ, ಹೆಸರು, ಮೆಣಸಿನಕಾಯಿ, ಈರುಳ್ಳಿ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆ ಬೆಳೆದ ರೈತರು ಕಳೆದ ವರ್ಷ ಅತಿವೃಷಿಯಿಂದ ಬೆಳೆ ಹಾನಿಯಾಗಿ ಈ ಸಲ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾ ಕಂಪನಿಯವರು ರೈತರಿಂದ ಬೆಳೆವಿಮೆ ತುಂಬಿಸಿಕೊಳ್ಳಲು ದಿನಾಂಕವನ್ನು ನಿಗದಿ ಮಾಡಿ ಹಣ ತುಂಬಿಸಿಕೊಳ್ಳುತ್ತಾರೆ. ಆದರೆ […]

ರಾಜ್ಯ

ನವಲಗುಂದ ರೈತರ ಹುತಾತ್ಮ ದಿನಕ್ಕೆ ೫ ಕ್ಕೂ ಹೆಚ್ಚು ಜನ ಸೇರುವಂತಿಲ್ಲ

ಧಾರವಾಡ prajakiran.com : ಕೋವಿಡ್-೧೯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಿಆರ್‌ಪಿಸಿ ೧೯೭೩ ರ ಕಲಂ ೧೪೪ ಮೇರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜುಲೈ ೨೧ ರಂದು ನವಲಗುಂದದಲ್ಲಿ ನಡೆಯುವ ರೈತ ಹುತಾತ್ಮ ದಿನಾಚರಣೆಯಲ್ಲಿ ಐದಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಸೂಚಿಸಿದ್ದಾರೆ. ಯಾವುದೇ ಸಭೆ ಸಮಾರಂಭ, ಭಾಷಣ ಆಯೋಜಿಸಬಾರದು. ಹುತಾತ್ಮ ರೈತರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವವರು ಪ್ರತ್ಯೇಕವಾಗಿ ಒಬ್ಬೊಬ್ಬರೇ ಬಂದು ಸಾಮಾಜಿಕ ಅಂತರ  ಕಾಪಾಡಿಕೊಂಡು ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ […]

ರಾಜ್ಯ

ಧಾರವಾಡ ಜಿಲ್ಲೆಯ 71 ಕರೋನಾ ಸೋಂಕಿತರ ವಿವರ ಇಲ್ಲಿದೆ ನೋಡಿ

*ಒಟ್ಟು 1159 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 434 ಜನ ಗುಣಮುಖ ಬಿಡುಗಡೆ* *687 ಸಕ್ರಿಯ ಪ್ರಕರಣಗಳು* ಇದುವರೆಗೆ 38 ಮರಣ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಮತ್ತೇ 71 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 1159 ಕ್ಕೆ ಏರಿದೆ. ಇದುವರೆಗೆ 434 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 687 ಪ್ರಕರಣಗಳು ಸಕ್ರಿಯವಾಗಿವೆ.38 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. DWD 1089 (15 ವರ್ಷ,ಬಾಲಕ) ಹುಬ್ಬಳ್ಳಿ ನಗರದ ಕಾರವಾರ […]

ರಾಜ್ಯ

ಧಾರವಾಡ 6, ಹುಬ್ಬಳ್ಳಿ 40 , ಕಲಘಟಗಿ 2, ನವಲಗುಂದ 1, ಅಣ್ಣಿಗೇರಿ 1 ಸೇರಿ 56 ಜನರಿಗೆ ಕರೋನಾ

*ಒಟ್ಟು 611 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 260 ಜನ ಗುಣಮುಖ ಬಿಡುಗಡೆ* *339  ಸಕ್ರಿಯ ಪ್ರಕರಣಗಳು* ಇದುವರೆಗೆ ಹನ್ನೆರಡು ಮರಣ ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ 56 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಇದರಲ್ಲಿ ಆರು ಪ್ರಕರಣಗಳು ನೆರೆಯ ಜಿಲ್ಲೆಗೆ ಸೇರಿವೆ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 611 ಕ್ಕೆ ಏರಿದೆ.ಇದುವರೆಗೆ 260 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.339 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ12 ಜನ […]