ರಾಜ್ಯ

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಆನ್‌ಲೈನ್ ಅರ್ಜಿ ಆಹ್ವಾನ

ಧಾರವಾಡ prajakiran.com : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ   ಯೋಜನೆಯನ್ನು (PMEGP)  ೨೦೨೦-೨೧ ರ ವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕಾ ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಸಾಲ ಸೌಲಭ್ಯ ಒದಗಿಸಲು ಜಿಲ್ಲೆಯೆ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು Website:www.kviconline.gov.in/pmegpeportal  ಈ ವೆಬ್‌ಸೈಟ್‌ನಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಅರ್ಜಿಯನ್ನು ಜೂನ್.೧೫, ೨೦೨೦ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ […]