ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಆ. 22 ರಿಂದ ಮದ್ಯಮಾರಾಟ ನಿಷೇಧ

ಧಾರವಾಡ prajakiran.com : ಆಗಸ್ಟ್ 22‌ ರಿಂದ ಸೆ.4 ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಜಿಲ್ಲೆಯ ನಗರ  ಮತ್ತು ಗ್ರಾಮಗಳಲ್ಲಿ ಬೇರೆ ಬೇರೆ ದಿವಸಗಳಂದು ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ  ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಮದ್ಯಪಾನ ,ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21(1 ) ಕಾಯ್ದೆಯಡಿ   ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಧಾರವಾಡ prajakiran.com : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ  ರಾಮ ಮಂದಿರ ಶಿಲಾನ್ಯಾಸ ಜರುಗುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.  ಗ್ರಾಮೀಣ ಪ್ರದೇಶಗಳಲ್ಲಿ ಮತೀಯ ಸೌಹಾರ್ದತೆ, ಕಾನೂನು,ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಆಗಸ್ಟ್ 4 ರ ಮಧ್ಯರಾತ್ರಿ 12 ಗಂಟೆಯಿಂದ ಅಗಸ್ಟ್  6 ರ ಬೆಳಿಗ್ಗೆ 6 ಗಂಟೆಯವರೆಗೆ ಸಿ ಆರ್ ಪಿ ಸಿ 1973 ರ ಕಲಂ 144 ರನ್ವಯ ಪ್ರತಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ […]