ರಾಜ್ಯ

ರಾಜ್ಯದಲ್ಲಿ ಪಟಾಕಿ ನಿಷೇಧ; ಸಂಕಷ್ಟದಲ್ಲಿ ಮಾರಾಟಗಾರರು

ಮಂಜುನಾಥ ಎಸ್. ರಾಠೋಡ ಗದಗ prajakiran.com : ಕೋವಿಡ್-೧೯ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪಟಾಕಿ ನಿಷೇಧ ನಿರ್ಧಾರ ಪಟಾಕಿ ವ್ಯಾಪಾರಿಗಳಿಗೆ ಶಾಕ್ ನೀಡಿದೆ. ದೀಪಾವಳಿ ಹಬ್ಬಕ್ಕೆ ಕೆಲ ದಿನಗಳು ಬಾಕಿ ಇರುವಾಗ ಸರ್ಕಾರ ಪ್ರಕಟಿಸಿರುವ ನಿರ್ಣಯ ಈಗ ವ್ಯಾಪಾರಕ್ಕಾಗಿ ಬಂಡವಾಳ ಹಾಕಿರುವ ಮಾಲೀಕರನ್ನು ಕಂಗಾಲಾಗಿಸಿದೆ. ಪಟಾಕಿ ವ್ಯಾಪಾರಕ್ಕಾಗಿಯೇ ಹಲವರು ಸಾಲ ಮಾಡಿ ಬಂಡವಾಳ ಹಾಕಿದ್ದು, ಸಾಲದ ಶೂಲಕ್ಕೆ ಸಿಲುಕಿದಂತಾಗಿದೆ. ದೆಹಲಿ, ಮಹಾರಾಷ್ಟ್ರ ಬೆನ್ನಲ್ಲೇ ಕರ್ನಾಟಕದಲ್ಲೂ ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ರಾಜ್ಯ ಸರ್ಕಾರದ  ಆದೇಶದಿಂದ […]