ಅಪರಾಧ

ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನೋಂದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ

ಧಾರವಾಡ prajakiran.com :  ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ, ಕಿರಾತಕನೊಬ್ಬ ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇದರಿಂದಾಗಿ ಮನನೋಂದ ಬಾಲಕಿ ಕೀಟನಾಟಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಮಠಕ್ಕೆ ಪೂಜೆಗೆಂದು ತೆರಳಿದಾಗ ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಹಿನ್ನಲೆಯಲ್ಲಿ ಹೆದರಿದ ಬಾಲಕಿ ತಾಯಿಗೆ ಈ ವಿಷಯ ತಿಳಿಸಿ, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಕಿತ್ತೂರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರು ಹೆಚ್ಚಿನ ಚಿಕಿತ್ಸೆಗಾಗಿ […]