ಸಿನಿಮಾ

ನಟಿ ರಾಗಿಣಿ ಸೇರಿ ಐವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಹೊಂದಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ ಐವರು ಆರೋಪಿಗಳಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಸಿಸಿಬಿ ಹಾಗೂ ಅರ್ಜಿದಾರರ ವಾದ-ಪ್ರತಿವಾದ ಆಲಿಸಿದ ಬಳಿಕ ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ತಮಗೆ ಬೆನ್ನು ನೋವಿದೆ. ಅಸ್ತಮಾವಿದೆ. ಹೀಗಾಗಿ ತನಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಎಂದು ನಟಿ ರಾಗಿಣಿ ನ್ಯಾಯಾಲಯಕ್ಕೆ ಮನವಿ […]

ಸಿನಿಮಾ

ನಟಿ ರಾಗಿಣಿ ಮತ್ತೇ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com : ಡ್ರಗ್ಸ್ ಜಾಲದ ನಂಟು ಆರೋಪದ ಹಿನ್ನಲೆಯಲ್ಲಿ ಈಗಾಗಲೇ ಮೂರು ದಿನಗಳ ಕಾಲ ಬೆಂಗಳೂರು ಸಿಸಿಬಿ ವಶದಲ್ಲಿದ್ದ ನಟಿ ರಾಗಿಣಿಗೆ ಮತ್ತೇ ನ್ಯಾಯಾಲಯ ಐದು ದಿನಗಳ ವಶಕ್ಕೆ ನೀಡಿದೆ. ಇದು ನಟಿ ರಾಗಿಣಿಗೆ ಮತ್ತಷ್ಟು ಸಂಕಷ್ಟ ತಂದಿದ್ದು, ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಸ್ಪಂದಿಸದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಹತ್ತು ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯ ಐದು ದಿನಗಳ ಕಾಲ ವಶಕ್ಕೆ ನೀಡಿದ್ದು, ಇದರಿಂದ ರಾಗಿಣಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಇವರ ಮೊಬೈಲ್ ನಲ್ಲಿಯೇ […]

ಸಿನಿಮಾ

ಡ್ರಗ್ಸ್ ಕೇಸ ನಲ್ಲಿ ಕೊನೆಗೂ ನಟಿ ರಾಗಿಣಿ ದ್ವಿವೇದಿ ಬಂಧನ…!

ಬೆಂಗಳೂರು prajakiran.com : ಕನ್ನಡ ಸಿನಿಮಾ ಲೋಕದ ಮಾದಕ ಬೆಡಗಿ ರಾಗಿಣಿ ದ್ವಿವೇದಿಯನ್ನು ಕೊನೆಗೂ ಡ್ರಗ್ಸ್ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ರಾಗಿಣಿ ಆಪ್ತ ರವಿಶಂಕರ್ ಬಂಧಿಸಿರುವ ಸಿಸಿಬಿ ಪೊಲೀಸರುಹಲವು ಗಂಟೆಗಳ  ನಿರಂತರ ವಿಚಾರಣೆ ಬಳಿಕ  ಅರೆಸ್ಟ್ ಮಾಡಿದ್ದಾರೆ. ಅವರ ಮೊಬೈಲ್ ನಲ್ಲಿ ಅಂತರ್ ರಾಷ್ಟ್ರೀಯ ಡ್ರಗ್ಸ್ ಪೆಡ್ಲಲ್ಸರ್ ಸಂಪರ್ಕ ವಿರುವ ಮಾಹಿತಿ ದೊರೆತಿದೆ. ಜೊತೆಗೆ ಪಾರ್ಟಿಗಳಲ್ಲಿ ಡ್ರಗ್ಸ್ ಸೇವನೆ ಮಾಡಿರುವ ಹಾಗೂ ಇತರರಿಗೆ ಡ್ರಗ್ಸ್ ನೀಡಿದ ಆರೋಪದಲ್ಲಿ ಆಕೆಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ […]