ರಾಜ್ಯ

ರಾಯಚೂರಿನಲ್ಲಿ ಕರೋನಾಗೆ ಉಪನೋಂದಣಾಧಿಕಾರಿ ಬಲಿ : ಮಗನ ಸಾವಿನ ಸುದ್ದಿ ಕೇಳಿ ತಾಯಿ ಕೂಡ ಸಾವು …!

ರಾಯಚೂರು prajakiran.com : ಕರೋನಾ ಅಟ್ಟಹಾಸವನ್ನು ಲೆಕ್ಕಸದೆ ಸದಾ ಕಾಲವೂ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನೋಂದಣಾಧಿಕಾರಿಯನ್ನೇ ಕರೋನಾ ಬಲಿ ಪಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಉಪನೋಂದಣಿ ಅಧಿಕಾರಿಯಾಗಿದ್ದ 44 ವರ್ಷ ಮಗ ಕರೋನಾಕ್ಕೆ ಬಲಿಯಾಗಿದ್ದಾರೆ.  ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಅವರು ಶನಿವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.   ಇದರಿಂದಾಗಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಕೂಡ ರಾಯಚೂರಿನ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಅವರ ಮನೆಯಲ್ಲಿ […]

ಅಪರಾಧ

ರಾಯಚೂರು ಜಿಲ್ಲೆಯಲ್ಲಿ ಹಾಡ ಹಗಲೇ ನಾಲ್ವರ ಬರ್ಬರ ಕೊಲೆ

ರಾಯಚೂರು prajakiran.com  : ಹಳೆ ವೈಷಮ್ಯ ಹಾಗೂ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನಾಲ್ವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು, ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಸಾವಿತ್ರಮ್ಮ (55), ಶ್ರೀದೇವಿ(38), ಹನುಮೇಶ್ (35) ನಾಗರಾಜ್ (33) ಎಂದು ಗುರುತಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ‌ ಇನ್ನೂ ಮೂವರಿಗೆ  ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ  ಆಸ್ಪತ್ರೆಗೆ ದಾಖಲಿಸಿ […]

ರಾಜ್ಯ

ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಎರಡು ಕಿಡ್ನಿ ಕಳೆದುಕೊಂಡ ಅತಿಥಿ ಉಪನ್ಯಾಸಕ

ರಾಯಚೂರು prajakiran.com : ಕಳೆದ ಆರು ವರ್ಷಗಳಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಅತಿಥಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿದ್ದ   ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಡಾ.ಅಮರೇಶ್ ತಂದೆ ಹನುಮಂತ ಆಲ್ಕೋಡ್ ಕಳೆದ ಮೂರು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರು ವಾರಕ್ಕೆ ಎರಡು ಸಾರಿ ಡಯಾಲಿಸಸ್ ಮಾಡಿಸಿಕೊಳ್ಳುತ್ತಿದ್ದು, ಡಯಾಲಿಸಸ್ ಮತ್ತು ಕಿಡ್ನಿಗಳ ಚಿಕಿತ್ಸೆಯ ಸಲುವಾಗಿ ಇದುವರೆಗೂ ಸುಮಾರು 15-20 ಲಕ್ಷ ರೂ. ಈಗಾಗಲೇ ಸಾಲಸೂಲ ಖರ್ಚು ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ […]