ರಾಜ್ಯ

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ

ಅಧಿಕಾರಿಗಳ ಸಭೆ ನಡೆಸದ ಸಚಿವರು…! ಬೆಂಗಳೂರು : ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಆದರೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಅವರು ಬೆಂಗಳೂರಿನಿಂದಲೇ ವೀಡಿಯೋ ಕಾನ್ಪರೆನ್ಸ ಮೂಲಕ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಆದರೆ ಸ್ಥಳ […]