ರಾಜ್ಯ

ವಿನಯ ಕುಲಕರ್ಣಿ ಮನೆಗೆ ಭೇಟಿ ನೀಡಿದ ಎಸ್ ಆರ್. ಪಾಟೀಲ್

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರಕಾರ ಸಿಬಿಐ, ಐಟಿ, ಇಡಿ, ಚುನಾವಣಾ ಆಯೋಗ ಹೀಗೆ ಎಲ್ಲವನ್ನೂ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ಆರೋಪಿಸಿದರು. ಅವರು ಗುರುವಾರ ನಗರದ ಬಾರಾಕೋಟ್ರಿಯಲ್ಲಿರುವ ವಿನಯ ಕುಲಕರ್ಣಿ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ವಿನಯ ಕುಲಕರ್ಣಿ ನಮ್ಮ‌ಕುಟುಂಬ ಸದಸ್ಯರೆಂಬ ಭಾವನೆಯಿಂದ ಭೇಟಿಯಾದೆ. ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದರು. ವಿನಯ ಕುಲಕರ್ಣಿ […]