ರಾಜ್ಯ

ಸವದತ್ತಿ ಯಲ್ಲಮ್ಮನ ಭಕ್ತರಿಂದ ಪೊಲೀಸರ ಸುಲಿಗೆ…!

ಧಾರವಾಡ/ಸವದತ್ತಿ : ನಾಡಿನ ಶಕ್ತಿಪೀಠಗಳಲ್ಲಿ ಒಂದಾಗಿರುವ ಸವದತ್ತಿ ಯಲ್ಲಮ್ಮ ಪೂಜೆಗಾಗಿ ಬರುವಅಮಾಯಕ ಭಕ್ತರ ಸುಲಿಗೆಗೆ ಧಾರವಾಡ ಹಾಗೂ ಸವದತ್ತಿ ಪೊಲೀಸರು ಮುಂದಾಗಿದ್ದಾರೆ ಎಂದು ಕನಾ೯ಟಕ ಪ್ರದೇಶ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾಯ೯ದರ್ಶಿ ಆನಂದ ಸಿಂಗನಾಥ ಆರೋಪಿಸಿದ್ದಾರೆ. ಪ್ರತಿ ವರ್ಷದಂತೆ ಈ ವಷ೯ವು ಕೂಡ ಭಕ್ತರು ಹರಿದು ಬರುತ್ತಿದ್ದಾರೆ. ಕರೊನಾಹಿನ್ನಲೆ ನವೆಂಬರ್ 30ರವರೆಗೆ ಯಲ್ಲಮ್ಮನ್ನ ದಶ೯ನ ನಿಷೇಧವಿದೆ. ಆದರೂ ಸಾವಿರಾರು ಮಂದಿ ಬರುತ್ತಿದ್ದಾರೆ. ಅವರ ವಾಹನ ತಡೆದು ವಾಪಾಸ್ ಕಳುಹಿಸಬೇಕಾದವರೆ ಹಣವಸೂಲು ಮಾಡುತ್ತಿದ್ದಾರೆ. ಪ್ರತಿಯೊಂದು ವಾಹನದಿಂದ ಎರಡು […]

ರಾಜ್ಯ

ಸಾರ್ವಜನಿಕ ದರ್ಶನ ನಿರ್ಬಂಧ ನಡುವೆಯೇ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹರಿದು ಬಂದ ಭಕ್ತರ ದಂಡು

ವರದಿ : ಪ್ರಶಾಂತ ಹೂಗಾರ  ಸವದತ್ತಿ prajakiran.com : ಶೀಗಿ ಹುಣ್ಣುಮೆ ನಿಮಿತ್ಯ ಯಲ್ಲಮ್ಮನ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ದರ್ಶನಕ್ಕಾಗಿ ಬರುತ್ತಿದೆ. ಸವದತ್ತಿ ಯಲ್ಲಮ್ಮನ ಜಾತ್ರೆ ಹುಣ್ಣಿಮೆಗೊಮ್ಮೆ ನಡೆಯುತ್ತದೆ. ನವರಾತ್ರಿ ನಿಮಿತ್ತ ಮಹರಾಷ್ಟದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಯಲ್ಲಮ್ಮನ ದೇವಸ್ಥಾನಕ್ಕೆ ಆಗಿಮಿಸುತ್ತಾರೆ. ಇದರಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಿರುವುದೆಂದು ನವೆಂಬರ್ ವರೆಗೆ ಜಿಲ್ಲಾಧಿಕಾರಿ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ಹೇರಿದ್ದಾರೆ. ಆದರೆ ಹುಣ್ಣುಮೆ ನಿಮಿತ್ತ ಭಕ್ತ ಸಾಗರವು ಯಲ್ಲಮ್ಮನತ್ತ ಹರಿದು ಬಂದಿದೆ‌. ಬೆಳಗಾವಿ ಜಿಲ್ಲಾಧಿಕಾರಿ ಆದೇಶದ […]

ರಾಜ್ಯ

ಸವದತ್ತಿ ಯಲ್ಲಮ್ಮ ದೇವಸ್ಥಾನ : ಜೂನ್ 15 ರವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ

ಬೆಳಗಾವಿ : ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15 ರವರೆಗೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಯಲ್ಲಮ್ಮದೇವಿ ದೇವಸ್ಥಾನಕ್ಕೆ ಎಲ್ಲ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡದಂತೆ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ […]