ರಾಜ್ಯ

ಧಾರವಾಡದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 1038 ವಿದ್ಯಾರ್ಥಿಗಳ ಗೈರು

ಧಾರವಾಡ prajakiran.com : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರದಿಂದ ಆರಂಭಿಸಿರುವ   2020 ರ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಎಲ್ಲಾ 90 ಕೇಂದ್ರಗಳು ಹಾಗೂ 17 ಉಪ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆಗಳು ನಡೆದವು. ದ್ವಿತೀಯ ಭಾಷೆ ಪರೀಕ್ಷೆಗೆ 26,599 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ 25,561 ವಿದ್ಯಾರ್ಥಿಗಳು ಹಾಜರಾದರು. ಕರೋನಾ ಭಯದಿಂದ ಹಾಗೂ ಇನ್ನಿತರ ಕಾರಣದಿಂದ ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆಗೆ […]