ರಾಜ್ಯ

ರಾಜ್ಯದಲ್ಲಿ ಭಾನುವಾರ ಸೋಂಕಿಗೆ ಬರೋಬ್ಬರಿ 107 ಸಾವು, 5985 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ107 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5985 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  1,78,087ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 4670 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  93,908 ಜನ ಗುಣಮುಖರಾಗಿದ್ದು,  80,973 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಭಾನುವಾರವೂ 107 […]