ರಾಜ್ಯ

ರಾಜ್ಯಾದ್ಯಂತ ಇನ್ನೂ ಮೂರು ವಾರ್ ಸಂಡೇ ಲಾಕ್ ಡೌನ್ ಮುಂದುವರಿಕೆ

ಬೆಂಗಳೂರು prajakiran.com : ಕರೋನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ರಾಜ್ಯ ಸರಕಾರ ಹೊರಡಿಸಿದ್ದ ಭಾನುವಾರದ ಲಾಕ್ ಡೌನ್ ಮತ್ತೇ ಮುಂದಿನ ಮೂರು ವಾರ ಮುಂದುವರೆಸಲಾಗುವುದು ಎಂದು ಕಂದಾಯ ಸಚಿವ ಆರ್ .ಅಶೋಕ್ ತಿಳಿಸಿದ್ದಾರೆ. ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆ ಮೂಲಕ ಆಗಸ್ಟ್ ತಿಂಗಳಲ್ಲಿ ಭಾನುವಾರದ ಕರ್ಫ್ಯೂ ಸೆಕ್ಷನ್ 144 ಕಲಂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದರಿಂದಾಗಿ ಮುಂದಿನ ಮೂರು ಭಾನುವಾರ […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾಕ್ಕೆ 71 ಸಾವು, 2627 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 71 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2627 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 38843 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ693 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  15409 ಜನ ಗುಣಮುಖರಾಗಿದ್ದು,  22746  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 532 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಭಾನುವಾರ […]

ರಾಜ್ಯ

ರಾಜ್ಯದಲ್ಲಿ ಭಾನುವಾರ 5 ಸಾವು, 453 ಪ್ರಕರಣ ಪತ್ತೆ

follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 453 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  9150ಕ್ಕೆ ಏರಿಕೆಯಾಗಿದೆ. 453ಸೋಂಕಿತರಲ್ಲಿ, 69  ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  5  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ225 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5618 ಜನ ಗುಣಮುಖರಾಗಿದ್ದು,  3391 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  77 ಜನ […]

ರಾಜ್ಯ

ಭಾನುವಾರದ ಲಾಕ್ ಡೌನ್ ಹಿಂಪಡೆದ ರಾಜ್ಯ ಸರಕಾರ

ಬೆಂಗಳೂರು prajakiran.com : ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್ ಡೌನ್ ವಿಧಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ವಾಪಾಸ್ಸು ಪಡೆದಿದೆ. ಜನರಿಗೆ ಕರೋನಾ ಹರಡದಂತೆ ಮುಂಜಾಗ್ರತಕ್ರಮವಾಗಿ ಮೇ 31ರಂದು ಭಾನುವಾರ ರಾಜ್ಯಾದ್ಯಂತ ನಿಷೇದಾಜ್ಞೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಧಿಸಿದ್ದರು. ಇದೀಗ ಜನರ ಒತ್ತಾಯದ ಮೇರೆಗೆ ಅದನ್ನು ವಾಪಾಸ್ಸು ಪಡೆಯುವಂತೆ  ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇಲೆ ಈ ಮಹತ್ವದ ನಿರ್ಧಾರ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಬೆಳಗ್ಗೆ 7 ರಿಂದ […]