ನವದೆಹಲಿ prajakiran.com : ಸುಪ್ರೀಂಕೋರ್ಟ್ ಕಾರ್ಯವೈಖರಿ ಬಗ್ಗೆ ಟ್ವೀಟ್ ಮಾಡಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು. ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿಷೇಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಆ. 5 ರಂದು ಪ್ರಶಾಂತ್ ಭೂಷಣ್ ವಿರುದ್ಧ ಅರ್ಜಿ ವಿಚಾರಣೆ ಆರಂಭವಾಗಿ, ಆ. 14 ರಂದು ತಪ್ಪಿತಸ್ಥರೆಂದು […]