ಅಂತಾರಾಷ್ಟ್ರೀಯ

ಸೂರಜ್ ರೇವಣ್ಣ ಎಂಟು ದಿನಗಳ ಸಿಐಡಿ ಕಸ್ಟಡಿಗೆ

ಬೆಂಗಳೂರು ಪ್ರಜಾಕಿರಣ.ಕಾಮ್ : ಹಾಸನ‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರೆಸ್ಟ್ ಬೆನ್ನ ಹಿಂದೆಯೇ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್‌ ರೇವಣ್ಣನನ್ನ ಸಿಐಡಿ ಪೊಲೀಸರು ಎಂಟು ದಿನಗಳ ಕಾಲ ಹೆಚ್ಚಿನ ವಿಚಾರಣೆ ನಡೆಸಲು ವಶಕ್ಕೆ ತೆಗೆದುಕೊಂಡಿದ್ದಾರೆ‌. ಹಾಸನದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಅಸಹಜ ಲೈಂಗಿಕ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ್ದರಿಂದ ಸಿಐಡಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಹೆಚ್ಚಿನ ವಿಚಾರಣೆಗಾಗಿ […]