ಅಂತಾರಾಷ್ಟ್ರೀಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಹಾಗೂ ಹಲವು ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರ ಭೇಟಿ ಮಾಡಿದ್ದರು. ಸಚಿವ ಜೋಶಿಯವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ […]

ರಾಜ್ಯ

ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಶಾಸಕರು ಆತ್ಮೀಯರೇ,  Covid ಪರೀಕ್ಷೆ ಸಮಯದಲ್ಲಿ ನನಗೆ ಸೋಂಕು ದೃಢಪಟ್ಟಿದ್ದು,  ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇದ್ದರು ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ಸಾರ್ವಜನಿಕರು, ಮುಖಂಡರು ಹಾಗೂ  ಕಾರ್ಯಕರ್ತ ಬಂಧುಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ. ಆದರೆ ಈ ವೇಳೆ ತಮಗೆ ದೂರವಾಣಿ ಸಂಪರ್ಕ […]

ರಾಜ್ಯ

ಗದಗ ಕಾಂಗ್ರೆಸ್ ಶಾಸಕ ಹೆಚ್ಕೆ ಪಾಟೀಲ್ ಗೆ ಕರೋನಾ  

ಗದಗ prajakiran.com : ಗದಗ ಕಾಂಗ್ರೆಸ್ ಶಾಸಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿ ಹೆಚ್.ಕೆ. ಪಾಟೀಲ್ ಅವರಿಗೂ ಕರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ಕರೋನಾ ತಪಾಸಣೆ ಮಾಡಿಸಿಕೊಂಡಾಗ ಕರೋನಾ ಪಾಸಿಟಿವ್ ಬಂದಿದೆ. ಆದರೆ ರೋಗ ಲಕ್ಷಣಗಳು ಇಲ್ಲ. ಹೀಗಾಗಿ ಮನೆಯಲ್ಲಿಯೇ 10 ದಿನ ಕಾಲ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ವಿವರಿಸಿದ್ದಾರೆ. ನಿಮ್ಮ ಆರ್ಶೀವಾದದಿಂದ ಬೇಗನೇ ಗುಣಮುಖವಾಗಲಿದ್ದೇನೆ. ಕಳೆದ ಹಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಅನೇಕ […]

ರಾಜ್ಯ

ರಾಪಿಡ್ ಆ್ಯಂಟಿಜೆನ್ ನೆಗೆಟಿವ್ ಬಂದರೆ ಆರ್ ಟಿ ಪಿ ಸಿ ಆರ್ ತಪಾಸಣೆ

ಧಾರವಾಡ prajakiran.com : ನೆಗಡಿ,ಕೆಮ್ಮು, ಜ್ವರದ ಲಕ್ಷಣಗಳಿರುವ ವ್ಯಕ್ತಿಗಳ ಕೋವಿಡ್ ತಪಾಸಣೆ ವರದಿಯು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯಲ್ಲಿ  ನೆಗೆಟಿವ್ ಎಂದು ಕಂಡು ಬಂದರೆ ಕೂಡಲೇ ಅವರನ್ನು ಕಡ್ಡಾಯವಾಗಿ ಆರ್ ಟಿ ಪಿ ಸಿ ಆರ್ ಪರೀಕ್ಷೆಗೂ ಒಳಪಡಿಸಿ ಪ್ರಯೋಗಾಲಯ ಮಾದರಿ ಸಂಗ್ರಹಿಸಬೇಕು  ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಎಲ್ಲಾ ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳ ಅರೆ ವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೂ […]

ರಾಜ್ಯ

ಧಾರವಾಡದ ನಿಗದಿ, ಮುಮ್ಮಿಗಟ್ಟಿ, ಅಮ್ಮಿನಬಾವಿ ಸೇರಿ ಹಲವು ಗ್ರಾಮ ಪಾಸಿಟಿವ್

ಧಾರವಾಡ ಕೋವಿಡ್ 7383  ಪ್ರಕರಣಗಳು 4638 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಶನಿವಾರ  ಕೋವಿಡ್ 239 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 7383 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 4638 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2516 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಇದುವರೆಗೆ ಧಾರವಾಡ ಜಿಲ್ಲೆಯಲ್ಲಿ 229 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳು […]