ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ ಮತ್ತೇ ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು DWD 55- ಪಿ- 5005 (54 ವರ್ಷದ ಮಹಿಳೆ) , DWD 56 ಪಿ- 5006 ( 36 ವರ್ಷದ ಪುರುಷ) , DWD 57 – ಪಿ-5007( 2 ವರ್ಷದ ಹೆಣ್ಣು ಮಗು ) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡ ಜಿಲ್ಲೆಗೆ ಮರಳಿ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. […]