ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿಂದು ಕರೋನಾಗೆ ಒಂಬತ್ತು‌ ಜನರ ಬಲಿ…!

ಜಿಲ್ಲೆಯಲ್ಲಿ 430 ಬಿಡುಗಡೆ ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗಿದೆ. ಸೋಂಕಿತರ ಸಂಖ್ಯೆ ಭಾನುವಾರ ಮತ್ತೆ ಸ್ವಲ್ಪ ಕಡಿಮೆಯಾಗಿದೆ. ಇಂದು ಮತ್ತೆ 148 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 9 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು. ಧಾರವಾಡದ ಎಸ್‌ ಡಿಎಂ ಆಸ್ಪತ್ರೆಯಲ್ಲಿ 5, ಧಾರವಾಡ ಜಿಲ್ಲಾಸ್ಪತ್ರೆ 3 ಹಾಗೂ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. […]