ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡಲು ಆಗ್ರಹ

ಹುಬ್ಬಳ್ಳಿ prajakiran.com : ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಕಳೆದ  ಹಲವಾರು ವರ್ಷಗಳಿಂದ ನಿಯಮಿತವಾಗಿ ನಡೆಯದೆ ಇರುವುದರಿಂದ 70 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ  ಆಕ್ಷೇಪಣೆಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸಿ ನಿಯಮಗಳನ್ನು ಹೊರಡಿಸಿ ವರ್ಗಾವಣೆ ವೇಳಾ ಪಟ್ಟಿ ಪ್ರಕಟಿಸಬೇಕು ಎಂದು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ. ನಿಯಮಗಳಲ್ಲಿ ಈಗಾಗಲೇ ಸಲ್ಲಿಸಲಾಗಿರುವ ಶೇ.೨೫ ಮಿತಿ ಕೈ ಬಿಡುವುದು, ಪರಸ್ಪರ ವರ್ಗಾವಣೆ ಮೂರು ವರ್ಷ […]

ರಾಜ್ಯ

ರಾಜ್ಯ ಸರಕಾರದ ಶಿಕ್ಷಕರ ವರ್ಗಾವಣೆ ನಿಯಮಕ್ಕೆ 8 ಸಾವಿರ ಆಕ್ಷೇಪಣೆ

ಹುಬ್ಬಳ್ಳಿ prajakiran.com :  ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷ 2020-2021ರ ಸಾಲಿಗೆ ಜಾರಿಗೆ ತರಲು ಹೊರಟಿರುವ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯಾದ್ಯಂತ 8 ಸಾವಿರಕ್ಕೂ ಅಧಿಕ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಹೀಗಾಗಿ ಅವುಗಳನ್ನು ಕ್ರೂಢಿಕರಿಸಿ ಸರಕಾರ ಹಾಗೂ ಶಿಕ್ಷಣ ಇಲಾಖೆ ಆದ್ಯತೆಯಲ್ಲಿ ಪರಿಗಣಿಸಿ ವರ್ಗಾವಣೆ ಅಪೇಕ್ಷಿತರಿಗೆ ಅನುಕೂಲವಾಗುವಂತೆ ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಲಾಗಿದೆ. […]