ರಾಜ್ಯ

ಸಿದ್ದರಾಮಯ್ಯ ಈ ‘ಶತಮಾನದ ಮಹಾ ಸುಳ್ಳುಗಾರ’ ಎಂದ ಕುಮಾರಸ್ವಾಮಿ

ಬೆಂಗಳೂರು prajakiran.com : ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ‘ಶತಮಾನದ ಮಹಾ ಸುಳ್ಳುಗಾರ‘ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಗುಡುಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾ ದಲ್ಲಿ ಲೋಪದೋಷಗಳು ಇದ್ದವು. ಪತ್ರಕರ್ತರ ಪ್ರಶ್ನೆಗೆ […]

ರಾಜ್ಯ

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಕಾಂಗ್ರೆಸ್ -ಬಿಜೆಪಿ ಪರಸ್ಪರ ವಾಗ್ದಾಳಿ

ಬೆಂಗಳೂರು prajakiran.com : ಡಿ ಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಕುಟುಕಿದ್ದಾರೆ. ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ @DKShivakumar ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ […]