ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ

ಧಾರವಾಡ prajakiran.com : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಸಮಾಜ ಘಾತುಕ ಸಂಚಾರ, ಮದ್ಯ, ಶಸ್ತ್ರಾಸ್ತ್ರ ,ಆಯುಧಗಳು, ಭಾರಿ ನಗದು ಸಾಗಣೆ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವದನ್ನು ನಿಯಂತ್ರಿಸಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚಾರಿ ವಿಚಕ್ಷಣಾ ತಂಡಗಳು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಿಸಿ ಸಹಾಯಕ ಚುನಾವಣಾಧಿಕಾರಿಗಳೂ ಆಗಿರುವ,ಜಿಲ್ಲಾಧಿಕಾರಿ […]