ಚೆನ್ನೈ Prajakiran.com : ತಮಿಳುನಾಡಿನಲ್ಲಿ ಕೊರೋನಾ ಸೋಂಕು ಹತೋಟಿಗೆ ಬರದ ಕಾರಣ ರಾಜ್ಯಾದ್ಯಂತ ಮೇ.31ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.
ಮೇ.31ರ ಸಂಜೆ 6 ಗಂಟೆವರೆಗೂ ಈ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಈ ನಿಯಮ ಇಂದಿನಿಂದಲೇ ಜಾರಿಯಾಗಲಿದೆ.
ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುವಂತಿಲ್ಲ.
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.