ಅಪರಾಧ

ಕುಖ್ಯಾತ ಮನೆಗಳ್ಳನ ಬಂಧನ : ಬೆಲೆ ಬಾಳುವ ಬಂಗಾರದ ಆಭರಣಗಳ ಜಪ್ತಿ…!

ಹುಬ್ಬಳ್ಳಿ prajakiran. com. : ಕುಖ್ಯಾತ ಮನೆಗಳ್ಳನನ್ನು ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಗ್ಗೇರಿ ಮಾರುತಿ ನಗರ ನಿವಾಸಿ ಅಸ್ಲಂ ಹುಸೇನಸಾಬ ಸವಣೂರ ಬಂಧಿತ ಆರೋಪಿಯಾಗಿದ್ದು, ಈತನನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಯಸಿಂಗಪುರದಲ್ಲಿ ಬಂಧಿಸಲಾಗಿದೆ.

ಬಂಧಿತನಿಂದ ಹಳೇ ಹುಬ್ಬಳ್ಳಿ ವ್ಯಾಪ್ತಿಯ 4 ಮನೆ ಕಳವು ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 8,05,000 ರೂಪಾಯಿ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳ ವಶಪಡಿಸಿಕೊಳ್ಳಲಾಗಿದೆ.

ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *