ರಾಜ್ಯ

ರಾಜ್ಯದಲ್ಲಿಂದು ಕೊರೋನಾ ಪಾಸಿಟಿವ್ ರೇಟ್ ಕಡಿಮೆಯಾಗಿದ್ದರೂ, ಸೋಂಕಿಗೆ ಬಲಿಯಾದವರ ಸಂಖ್ಯೆ 320….!

ಬೆಂಗಳೂರು Prajakiran.com : ರಾಜ್ಯದಲ್ಲಿಂದ ಪಾಸಿಟಿವ್ ರೇಟ್ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 12,209 ಕೊರೋನಾ ಪ್ರಕರಣಗಳು ದೃಢಪಟ್ಟಿದೆ.

ಆದರೆ ಸೋಂಕಿಗೆ ಬಲಿಯಾದವರ ಸಂಖ್ಯೆ ಮಾತ್ರ 320 ಇದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 12,209 ಸೋಂಕಿತರು ಪತ್ತೆಯಾಗಿದ್ದಾರೆ.

ಸೋಂಕಿನಿಂದ ಚೇತರಿಸಿಕೊಂಡವರು 25,659. ಇದರೊಂದಿಗೆ ಕೊರೋನಾ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 24,09,417ಕ್ಕೆ ಏರಿಕೆಯಾಗಿದೆ.

ಇನ್ನೂ ಕೊರೋನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದ್ದರೂ ಸೋಂಕಿಗೆ ಬಲಿಯಾದರ ಸಂಖ್ಯೆಯು ಸ್ಥಿರವಾಗಿದೆ. ಇಂದು 320 ಮಂದಿ ಕೋವಿಡ್ ನಿಂದ ಅಸುನೀಗಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *