ಅಂತಾರಾಷ್ಟ್ರೀಯ

ಮತ್ತೆ ಎರಡು ಸಿಂಹಗಳಿಗೆ ಒಕ್ಕರಿಸಿದ ಕೊರೋನಾ

ಉತ್ತರ ಪ್ರದೇಶ prajakiran.com : ಇಲ್ಲಿನ ಇಟಾವಾ ಸಫಾರಿ ಪಾರ್ಕ್‌ನಲ್ಲಿರುವ ಎರಡು ಸಿಂಹಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸೋಂಕು ತಗುಲಿರುವ ಸಿಂಹಗಳನ್ನು ಪ್ರತ್ಯೇಕಿಸಲಾಗಿದೆ.

ಪಾರ್ಕ್‌ನ 14 ಏಷ್ಯಾಟಿಕ್ ಸಿಂಹಗಳ ಮಾದರಿಯನ್ನು ಭಾರತೀಯ ಪಶುಸಂಗೋಪನಾ ಸಂಶೋಧನಾ ಸಂಸ್ಥೆಗೆ ಆರ್ ಟಿಪಿಸಿಆರ್ ಪರೀಕ್ಷೆಗೆ ಕಳುಹಿಸಲಾಗಿದೆ.

ಗುರುವಾರ ಒಂದು ಸಿಂಹಿಣಿಗೆ ಕೋವಿಡ್ ಸೋಂಕು ಪತ್ತೆಯಾಗಿತ್ತು.

ಮತ್ತೊಂದಕ್ಕೆ ಸೋಂಕು ತಗುಲಿರುವ ಸಂಶಯವಿತ್ತು.

ಉಳಿದ 12 ಸಿಂಹಗಳ ಕೊರೋನಾ ವರದಿ ನೆಗೆಟಿವ್ ಬಂದಿತ್ತು ಎಂದು ಐವಿಆರ್ ಐ ಜಂಟಿ ನಿರ್ದೇಶಕ ಡಾ ಕೆ ಪಿ ಸಿಂಗ್ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *